ರಂಗೋಲಿಯಲ್ಲಿ ಮೂಡಿಬಂದ 20 ಅಡಿ ಯಶ್ ಭಾವಚಿತ್ರ

Public TV
0 Min Read

ಬೀದರ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರ ಬಿಡುಗಡೆಯಾಗಿದ್ದು, ಗಡಿ ಜಿಲ್ಲೆ ಬೀದರ್‍ನಲ್ಲಿ ಹವಾ ಜೋರಾಗಿದೆ.

ಗುರುವಾರ(ಇಂದು) ಕೆಜಿಎಫ್-2 ಚಿತ್ರ ಬಿಡುಗಡೆಯಾಗಿದ್ದು, ಅಭಿಮಾನಿಗಳು 20 ಅಡಿಯ ರಂಗೋಲಿಯಲ್ಲಿ ಯಶ್ ಭಾವಚಿತ್ರ ಬಿಡಿಸಿದ್ದಾರೆ. ಈ ಮೂಲಕ ತಮ್ಮ ನೆಚ್ಚಿನ ನಟನಿಗೆ ಶುಭಕೋರಿದ್ದಾರೆ. ಈ ಮೂಲಕ ಯಶ್ ಅಭಿಮಾನಿಗಳು ಪ್ರೀತಿ, ಅಭಿಮಾನವನ್ನು ತೋರಿದ್ದಾರೆ. ಇದನ್ನೂ ಓದಿ:  ಸೊಸೆ ಬಗ್ಗೆ ಯಶ್ ತಂದೆ, ತಾಯಿ ಮನದಾಳದ ಮಾತು

ಬೀದರ್‍ನ ಸ್ವಪ್ನ ಮಲ್ಟಿಪ್ಲೆಕ್ಸ್‍ನಲ್ಲಿ ಕೆಜಿಎಫ್-2 ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರಮಂದಿರದಲ್ಲಿ ಯಶ್ ಮೇನಿಯ ಶುರುವಾಗಿದೆ. ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರಿಗೆ ರಂಗೋಲಿಯಲ್ಲಿ ಮೂಡಿ ಬಂದ ಯಶ್ ಭಾವಚಿತ್ರ ಸೆಳೆಯುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *