ಬೆಂಗಳೂರು: 2021ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು ಚಾರ್ಲಿ 777 ಚಿತ್ರದ ನಟನೆಗೆ ರಕ್ಷಿತ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ, ಮ್ಯೂಟ್ ಸಿನಿಮಾದ ನಟನೆಗೆ ಅರ್ಚನಾ ಜೋಯಿಸ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.
ದೊಡ್ಡಹಟ್ಟಿ ಬೈರೇಗೌಡ ಚಿತ್ರಕ್ಕೆ ಅತ್ಯುತ್ತಮ ಮೊದಲ ಚಿತ್ರ, ಯುವರತ್ನಕ್ಕೆ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿ ಲಭಿಸಿದೆ.