Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: ಬಡವರ ಖಾತೆಗೆ 5 ಸಾವಿರ – ವದಂತಿ ನಂಬಿ ಪೋಸ್ಟ್ ಆಫೀಸ್ ಮುಂದೆ ಕ್ಯೂ ನಿಂತ ಜನ
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Districts

ಬಡವರ ಖಾತೆಗೆ 5 ಸಾವಿರ – ವದಂತಿ ನಂಬಿ ಪೋಸ್ಟ್ ಆಫೀಸ್ ಮುಂದೆ ಕ್ಯೂ ನಿಂತ ಜನ

Public TV
Last updated: December 2, 2024 2:54 pm
By Public TV
Share
1 Min Read

ಕಲಬುರಗಿ: ಬಡವರ ಖಾತೆಗೆ ಪ್ರಧಾನಿ ಮೋದಿ (PM Modi) ಹಾಗೂ ಸಿಎಂ ಸಿದ್ದರಾಮಯ್ಯ (CM Siddaramaiah) 5 ಸಾವಿರ ರೂ. ಹಣ ಹಾಕುವುದಾಗಿ ಸುಳ್ಳು ವದಂತಿ ಹಬ್ಬಿದ ಹಿನ್ನೆಲೆ ಕಲಬುರಗಿ (Kalaburagi) ಅಂಚೆ ಕಚೇರಿ ಎದುರು ಖಾತೆ ತೆರೆಯಲು ಜನರ ದುಂಬಾಲು ಬಿದ್ದಿದ್ದಾರೆ.ಇದನ್ನೂ ಓದಿ: ಶೋಭಿತಾ ಸೂಸೈಡ್ ವಿಚಾರ ಕೇಳಿ ಶಾಕ್ ಆಯ್ತು: ನಟ ಹರ್ಷ ಗೌಡ ರಿಯಾಕ್ಷನ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ (Maharashtra Assembly Election) ಬಿಜೆಪಿ (BJP) ಗೆಲುವು ಸಾಧಿಸಿದ ಹಿನ್ನೆಲೆ ಪ್ರಧಾನಿ ಮೋದಿ 5 ಸಾವಿರ ರೂ. ಹಣ ಹಾಕುತ್ತಾರೆ. ಇನ್ನೂ ಕರ್ನಾಟಕದ (Karnataka ByElection) ಉಪಚುನಾವಣೆಯಲ್ಲಿ ಕಾಂಗ್ರೆಸ್ (Congress) ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಹೀಗಾಗಿ ಸಿಎಂ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎಂಬ ಸಂದೇಶ ವಾಟ್ಸಪ್‌ನಲ್ಲಿ ಹರಿದಾಡಿದೆ.

ಪ್ರಧಾನಿ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಪ್ರತ್ಯೇಕವಾಗಿ ಹಣ ಹಾಕುತ್ತಾರೆ ಹಾಗೂ ಇದಕ್ಕಾಗಿ ಡಿಜಿಟಲ್ ಅಕೌಂಟ್ ಹೊಂದಿರಬೇಕು ಎಂದು ಸುಳ್ಳು ವದಂತಿ ಹಬ್ಬಿದೆ. ಈ ಹಿನ್ನೆಲೆ ಕಲಬುರಗಿ ಅಂಚೆ ಕಚೇರಿ ಎದುರು ಡಿಜಿಟಲ್ ಅಕೌಂಟ್‌ಗಾಗಿ ಬೆಳಿಗ್ಗೆಯಿಂದ ಮಹಿಳೆಯರು ಸೇರಿದಂತೆ ನೂರಾರು ಜನ ಸರತಿ ಸಾಲಿನಲ್ಲಿ ನಿಂತಿದ್ದಾರೆ.ಇದನ್ನೂ ಓದಿ: ದ್ವೀತಿಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

More Read

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ
ದರ್ಶನ್‌ಗೆ ಅಪರಾಧ ಹಿನ್ನೆಲೆ ಇದೆ, ಸಾಕ್ಷ್ಯಗಳು ಸಿಕ್ಕಿವೆ – ಜಾಮೀನು ರದ್ದು ಮಾಡಿ: ಬೆಂಗಳೂರು ಪೊಲೀಸರ ವಾದ ಏನು?
Share This Article
Facebook Whatsapp Whatsapp Telegram
Previous Article ಶೋಭಿತಾ ಸೂಸೈಡ್ ವಿಚಾರ ಕೇಳಿ ಶಾಕ್ ಆಯ್ತು: ನಟ ಹರ್ಷ ಗೌಡ ರಿಯಾಕ್ಷನ್
Next Article ಸದಾ ಫೋನ್‌ನಲ್ಲೇ ಮುಳುಗಿರುತ್ತಿದ್ದಳು, ಸ್ವರ್ಗದಲ್ಲಿ ಒಂದಾಗೋಣ ಅಂತ ಮುಗಿಸಿಬಿಟ್ಟೆ – ಸತ್ಯ ಬಾಯ್ಬಿಟ್ಟ ಆರೋಪಿ

Popular News

ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧಾರ: ದಿನೇಶ್ ಗುಂಡೂರಾವ್
ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?
Public TVPublic TV