ಬಾಗಲಕೋಟೆ: ರೈಲಿಗೆ ಸಿಲುಕಿ 6 ದನಗಳು (Cow) ಮೃತಪಟ್ಟ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ ಕಡ್ಡಿಮಟ್ಟಿ ರೈಲ್ವೇ ನಿಲ್ದಾಣದ ಸಮೀಪ ಗುಡ್ಡದ ತಿರುವಿನಲ್ಲಿ ನಡೆದಿದೆ.
ರೈಲು ಹಳಿಯ ಮೇಲೆ ಆರು ದನಗಳು ತೆರಳುತ್ತಿದ್ದವು. ಈ ವೇಳೆ ಹುಬ್ಬಳ್ಳಿಗೆ ತೆರಳುತ್ತಿದ್ದ ಪ್ರಯಾಣಿಕ ರೈಲು (Passenger Train) ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಮಲಗಿದ್ದಲ್ಲೇ ಹೃದಯಾಘಾತದಿಂದ ಯೋಧ ಸಾವು – ಹುಟ್ಟೂರಲ್ಲಿ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ
ಡಿಕ್ಕಿಯ ರಭಸಕ್ಕೆ 6 ದನಗಳ ದೇಹಗಳು ಛಿದ್ರಛಿದ್ರವಾಗಿ ಹಳಿಯಲ್ಲಿ ಬಿದ್ದಿದೆ. ಬಾಗಲಕೋಟೆ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.