ಲಾರಿ ಆಟೋಗಳ ಮಧ್ಯೆ ಭೀಕರ ಅಪಘಾತ 6 ಸಾವು

By
1 Min Read

ಬಳ್ಳಾರಿ: ಎರಡು ಆಟೋ ಹಾಗೂ ಲಾರಿ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ 6 ಜನ ಮೃತಪಟ್ಟ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ಎರಡು ಆಟೋ ಹಾಗೂ ಲಾರಿ ವಡ್ಡರಹಳ್ಳಿ ಬಿಡ್ಜ್ ಬಳಿ ಅಪಘಾತಕ್ಕೀಡಾಗಿವೆ. ಇದರ ಪರಿಣಾಮ ಸ್ಥಳದಲ್ಲೇ 6 ಜನ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಕೋಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೊಂದು ಪತ್ನಿಯ ಶವವನ್ನು ನೇಣಿಗೆ ಹಾಕಿ ಆತ್ಮಹತ್ಯೆಯೆಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದ!

ಸ್ಥಳಕ್ಕೆ ವಿಜಯನಗರ ಎಸ್‍ಪಿ ಹರಿಬಾಬು ಬೇಟಿ ನೀಡಿದ್ದಾರೆ. ಮೃತ ಪಟ್ಟವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮದುವೆ ಕಾರ್ಡ್ ಕೊಡೋ ನೆಪದಲ್ಲಿ ಕಳುವಿಗೆ ಬಂದ ಖದೀಮರು – ಈಗ ಪೊಲೀಸರ ಅತಿಥಿ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್