ಆಟವಾಡುತ್ತ ಇಂಗುಗುಂಡಿಗೆ ಬಿದ್ದು 8ರ ಬಾಲಕ ದಾರುಣ ಸಾವು

Public TV
1 Min Read

ಚಿಕ್ಕಮಗಳೂರು: ಶಾಲೆ ನಿರ್ಮಾಣಕ್ಕಾಗಿ ನಿರ್ಮಿಸಲಾದ ಇಂಗುಗುಂಡಿಗೆ (Soak Pit) ಬಿದ್ದು, 8 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮೂಡಿಗೆರೆ (Mudigere) ತಾಲೂಕಿನ ಜನ್ನಾಪುರ ಗ್ರಾಮದಲ್ಲಿ ನಡೆದಿದೆ.

ಅಶರ್ ಡಿ ಗುನ್ನಾ ಮೃತಪಟ್ಟ ಬಾಲಕ. ಹೊಸದಾಗಿ ನಿರ್ಮಾಣವಾಗುತ್ತಿರುವ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ನೀರಿಗಾಗಿ ಫೀಲ್ಡ್ ಪಕ್ಕದಲ್ಲೇ ಇಂಗುಗುಂಡಿ ನಿರ್ಮಾಣ ಮಾಡಲಾಗಿತ್ತು. ಆದರೆ ಬಾಲಕ ಆಟವಾಡುತ್ತಾ ಇಂಡುಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ. ಇದನ್ನೂ ಓದಿ: ಚೆನ್ನೈನ ಬೈಕ್ ರೇಸ್‌ನಲ್ಲಿ ಅಪಘಾತ – ಬೆಂಗಳೂರು ಮೂಲದ 13ರ ಪ್ರತಿಭೆ ದುರ್ಮರಣ

ಇದೀಗ ಬಾಲಕನ ಸಾವಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ ಶಾಸಕನಿಂದ ಮತ್ತೊಂದು ಯಡವಟ್ಟು – ಬೆಂಕಿಯಿಡಲು ಪ್ರಚೋದಿಸಿದ ವಿಡಿಯೋ ವೈರಲ್

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್