ಬೆಂಗಳೂರಿಗೆ ಬಂದಿಳಿದ ಮೋದಿ

Public TV
1 Min Read

ಬೆಂಗಳೂರು: ವಿವಿಧ ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (Bengaluru) ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ತೈಲ ಖಾತೆ ಸಚಿವ ಹರಿದೀಪ್ ಸಿಂಗ್ ಪುರಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು. ಇದನ್ನೂ ಓದಿ: ಮೋದಿ ಆಗಮನ ಎಫೆಕ್ಟ್-‌ ಗುಂಡಿ ಮುಕ್ತ ಭಾಗ್ಯ..!

ಬೆಂಗಳೂರು ಹೊರವಲಯ ನೆಲಮಂಗಲದ ಮಾದವಾರದ ಬಿಐಇಸಿಯಲ್ಲಿ, ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇನ್ನೂ ಬೆಂಗಳೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದ ಬಳಿಕ ತುಮಕೂರಿಗೆ (Tumkuru) ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆ ಮುಂದೆ MES ಸದಸ್ಯರ ನಾಡದ್ರೋಹಿ ಘೋಷಣೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *