Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: Twitter logo: ಟ್ವಿಟ್ಟರ್‌ ‘ನೀಲಿ ಹಕ್ಕಿ’ ನಾಯಿ ಮರಿಯಾಯ್ತು!
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Latest

Twitter logo: ಟ್ವಿಟ್ಟರ್‌ ‘ನೀಲಿ ಹಕ್ಕಿ’ ನಾಯಿ ಮರಿಯಾಯ್ತು!

Public TV
Last updated: April 4, 2023 2:44 pm
By Public TV
Share
1 Min Read

ವಾಷಿಂಗ್ಟನ್: ಸಾಮಾಜಿಕ ಮಾಧ್ಯಮದ ಜನಪ್ರಿಯ ಟ್ವಿಟ್ಟರ್‌ ಲೋಗೊ (Twitter Logo) ಬದಲಾವಣೆಗೊಂಡಿದೆ. ಟ್ವಿಟ್ಟರ್‌ನ (Twitter) ‘ನೀಲಿ ಹಕ್ಕಿ’ (Blue Bird) ಲೋಗೊವನ್ನು ನಾಯಿ ಮರಿಯಾಗಿ (Doge) ಬದಲಾಯಿಸಿರುವುದಾಗಿ ಸಿಇಒ ಎಲೋನ್‌ ಮಸ್ಕ್‌ (Elon Musk) ತಿಳಿಸಿದ್ದಾರೆ.

pic.twitter.com/wmN5WxUhfQ

— Elon Musk (@elonmusk) April 3, 2023

ಎಲೋನ್‌ ಮಸ್ಕ್‌ ಅವರ ಮನೆಯ ನಾಯಿ ‘ಶಿಬಾ ಇನು’ ಮರಿಯನ್ನು ಹಾಕಿದೆ. ಆ ಮರಿಗೆ ‘ಫ್ಲಾಕಿ’ ಎಂದು ಹೆಸರಿಡಲಾಗಿದೆ. ಹೀಗಾಗಿ ಟ್ವಿಟ್ಟರ್‌ ಲೋಗೊವನ್ನು ‘ಫ್ಲಾಕಿ’ ನಾಯಿ ಮರಿಯಾಗಿ ಬದಲಾಯಿಸಲಾಗಿದೆ. ಇದನ್ನೂ ಓದಿ: ಉಚಿತ ಫೋನ್, ರೀಚಾರ್ಜ್: ಸರ್ಕಾರದ ಹೆಸರಲ್ಲಿ ನಕಲಿ ವಾಟ್ಸಪ್ ಮೆಸೇಜ್ – ಗ್ರಾಹಕರೇ ಎಚ್ಚರ

ಟ್ವಿಟ್ಟರ್‌ ಲಾಗಿನ್‌ ಆದ ಬಳಕೆದಾರರಿಗೆ ಅಚ್ಚರಿ ಕಾದಿತ್ತು. ನೀಲಿ ಹಕ್ಕಿ ಬದಲಾಗಿ ನಾಯಿ ಮರಿ ಲೋಗೊ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಟ್ವಿಟ್ಟರ್‌ ಲೋಗೊ ಬದಲಾಗಿರುವುದನ್ನು ಅನೇಕರು ಟ್ರೋಲ್‌ ಕೂಡ ಮಾಡಿದ್ದಾರೆ.

More Read

ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ – ಆಶಾ ಕಾರ್ಯಕರ್ತೆಯರಿಂದ ರಾಜ್ಯವ್ಯಾಪಿ ಹೋರಾಟ
ಮುಧೋಳ ಬಿಸಿಎಂ ಕಚೇರಿಯನ್ನು ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರಿಸಿ, ಇಲ್ಲವೇ ಬಂದ್ ಮಾಡಿ!

ಎಲೋನ್ ಮಸ್ಕ್ ಅವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಟ್ವಿಟ್ಟರ್‌ ಖರೀದಿಸಿದ ನಂತರ ಮೈಕ್ರೋ-ಬ್ಲಾಗಿಂಗ್ ಸೈಟ್‌ಗೆ ಹೊಸ ನೀತಿಗಳು ಮತ್ತು ಬದಲಾವಣೆಗಳನ್ನು ತರುವ ಬಗ್ಗೆ ಆಗಾಗ್ಗೆ ಹೇಳುತ್ತಿದ್ದರು. ಅಂತೆಯೇ ಟ್ವಿಟರ್‌ಗೆ ಬದಲಾವಣೆಯೊಂದನ್ನು ತಂದಿದ್ದಾರೆ. ಟ್ವಿಟ್ಟರ್‌ನ ಸಾಂಪ್ರದಾಯಿಕ ‘ಬ್ಲೂ ಬರ್ಡ್‌’ ಲೋಗೊ ನಾಯಿ ಮರಿಯಾಗಿ ಬದಲಾವಣೆಗೊಂಡಿದೆ. ಇದನ್ನೂ ಓದಿ: ಪಾಕ್ ಸರ್ಕಾರಿ ಟ್ವಿಟ್ಟರ್ ಖಾತೆಯನ್ನು ಭಾರತದಲ್ಲಿ ವೀಕ್ಷಿಸದಂತೆ ನಿರ್ಬಂಧ

Share This Article
Facebook Whatsapp Whatsapp Telegram
Previous Article ದೆಹಲಿಯಲ್ಲಿ ನಡೆಯಲಿದೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ನಿಶ್ಚಿತಾರ್ಥ
Next Article ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸಿಎಂ ಆಗೋ ಕನಸು ನನಸಾಗಲ್ಲ: ಬೊಮ್ಮಾಯಿ

Popular News

`ಮಿಂತಾ ದೇವಿ’ ಟಿ ಶರ್ಟ್ ಹಾಕಿ ಪ್ರತಿಭಟನೆ – 124 ವರ್ಷದ ವೋಟರ್ ಪ್ರತ್ಯಕ್ಷ; ರಾಹುಲ್‌, ಪ್ರಿಯಾಂಕಾಗೆ ತರಾಟೆ
ಮಂಡ್ಯ | ಹೃದಯಾಘಾತಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿ
Public TVPublic TV