ರಾಜ್ಯದ ಹವಾಮಾನ ವರದಿ: 28-06-2023

Public TV
1 Min Read

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಜೂನ್ ಅಂತ್ಯಕ್ಕೆ ಮುಂಗಾರು ಚುರುಕಿನ ಗುಡ್ ನ್ಯೂಸ್ ಸಿಕ್ಕಿದೆ.

ಇದೀಗ ಕೆಲ ದಿನಗಳ ಕಾಲ ಮಳೆಯ ಅಬ್ಬರ ಜೋರಾಗಲಿದೆ. ಕರಾವಳಿ ಪ್ರದೇಶದಲ್ಲಿ ಮುಂದಿನ 4 ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲೂ ವರ್ಷಧಾರೆಯ ಆಗಮನವಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ 33 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.


ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 28-21

ಮಂಡ್ಯ: 29-21
ಮಡಿಕೇರಿ: 21-17
ರಾಮನಗರ: 29-21
ಹಾಸನ: 25-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-21

ಕೋಲಾರ: 30-21
ತುಮಕೂರು: 28-21
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 24-18
ದಾವಣಗೆರೆ: 29-22

weather

ಹುಬ್ಬಳ್ಳಿ: 28-22
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 33-24
ಗದಗ: 29-22
ಕೊಪ್ಪಳ: 31-23

weather

ರಾಯಚೂರು: 33-24
ಯಾದಗಿರಿ: 33-24
ವಿಜಯಪುರ: 31-23
ಬೀದರ್: 29-23
ಕಲಬುರಗಿ: 32-24
ಬಾಗಲಕೋಟೆ: 32-23

Share This Article
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್‌ ಲುಕ್‌ ಬೆಡಗಿ ಸಾನ್ಯಾ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..! ಹಾಟ್ ಅವತಾರದಲ್ಲಿ ಮಾನ್ವಿತಾ