ಸ್ತ್ರೀ ಶಕ್ತಿ ಎಫೆಕ್ಟ್ – ಒಂದೇ ತಿಂಗಳಲ್ಲಿ ಹುಲಿಗೆಮ್ಮನ ಹುಂಡಿಯಲ್ಲಿ 1 ಕೋಟಿ ರೂ. ಕಾಣಿಕೆ ಸಂಗ್ರಹ

By
1 Min Read

ಕೊಪ್ಪಳ: ಜಿಲ್ಲೆಯ ಆರಾಧ್ಯದೇವಿಯಾದ ಹುಲಿಗೆಮ್ಮ ದೇವಿಯ (Huligemma Temple) ಹುಂಡಿಯಲ್ಲಿ ಒಂದೇ ತಿಂಗಳಲ್ಲಿ 1 ಕೋಟಿ ರೂ. ಸಂಗ್ರಹವಾಗಿದೆ.

ಸ್ತ್ರೀ ಶಕ್ತಿ ಯೋಜನೆ (Shakti Yojana) ಜಾರಿಯಾದ ಮೇಲೆ ದೇವಾಲಯಕ್ಕೆ ಬರುತ್ತಿರುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇದರಿಂದಾಗಿ ಹುಂಡಿಯ ಹಣ ಸಂಗ್ರಹದಲ್ಲಿ ಭಾರೀ ಏರಿಕೆಯಾಗಿದೆ. ಕೊಪ್ಪಳದ (Koppal) ಮುನಿರಾಬಾದ್‍ನ ಹುಲಿಗಿಯಲ್ಲಿರುವ ಹುಲಿಗೆಮ್ಮ ದೇವಿಗೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕದಲ್ಲಿ ಲಕ್ಷಾಂತರ ಭಕ್ತರಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಚಾಲಕ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

33 ದಿನಗಳಲ್ಲಿ 99,69,725 ರೂ. ಕಾಣಿಕೆ ಸಂಗ್ರಹವಾಗಿದೆ. ಅಲ್ಲದೇ ಹುಂಡಿಗೆ 225 ಗ್ರಾಂ ಚಿನ್ನ, 14 ಕೆಜಿ ಬೆಳ್ಳಿ ಕಾಣಿಕೆಯಾಗಿ ಬಂದಿದೆ. ಇದನ್ನೂ ಓದಿ: ಬಕ್ರೀದ್‌ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸಿದ್ಧತೆ – ಸಿಎಂ ಭಾಗಿ ಸಾಧ್ಯತೆ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್