ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಮಾನನಷ್ಟ ಮೊಕದ್ದಮೆ

Public TV
1 Min Read

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ (Pradeep Eshwar) ವಿರುದ್ಧ ಮಾಜಿ ಸಚಿವ ಸುಧಾಕರ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ.

ಸಾರ್ವಜನಿಕವಾಗಿ ಮಾನಹಾನಿ ಮಾಡುವ ರೀತಿಯಲ್ಲಿ ಮಾತನಾಡೋದು, ಸೋಶಿಯಲ್ ಮೀಡಿಯಾದಲ್ಲಿ ಹಾಗೂ ಮಾಧ್ಯಮಗಳ ಸಂದರ್ಶನದಲ್ಲಿ ಮಾನಹಾನಿ ರೀತಿ ಮಾತನಾಡುತ್ತಿದ್ದಾರೆ. ಈ ಮೂಲಕ ಘನತೆಗೆ ತೇಜೋವಧೆ ಮಾಡುತ್ತಾ ಇದ್ದಾರೆ. ಹೀಗಾಗಿ ಪ್ರದೀಪ್ ಈಶ್ವರ್ ವಿರುದ್ಧ ಕ್ರಮಕ್ಕೆ ಕೈಗೊಳ್ಳಿ ಎಂದಿದ್ದಾರೆ. ಅಲ್ಲದೆ ತನ್ನ ವಿರುದ್ಧ ಮಾತನಾಡದಂತೆ ನಿರ್ಬಂಧ ಹೇರಲು ಸುಧಾಕರ್ (K Sudhakar) ಮನವಿ ಮಾಡಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆ. ಸುಧಾಕರ್ ಅವರನ್ನು ಮಣಿಸಿ ಪ್ರದೀಪ್ ಈಶ್ವರ್ ಶಾಸಕರಾಗಿದ್ದಾರೆ. ತಮ್ಮ ತೆಲುಗು ಡೈಲಾಗ್‍ಗಳಿಂದಲೇ ಚುನಾವಣಾ ಪ್ರಚಾರದ ವೇಳೆ ಪ್ರದೀಪ್ ಈಶ್ವರ್ ಗಮನ ಸೆಳೆದಿದ್ದರು. ಸದ್ಯ ಅವರ ಡೈಲಾಗ್ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಇದನ್ನೂ ಓದಿ: 6 ಲಕ್ಷ BPL ಕಾರ್ಡ್‌ಗಳಿಗೆ ಆಧಾರ್‌, ಬ್ಯಾಂಕ್‌ ಖಾತೆ ಸಮಸ್ಯೆ – ನಾಳೆಯಿಂದಲೇ ಅಕ್ಕಿ ಹಣ ಹಾಕೋಕೆ ಸಾಧ್ಯವಿಲ್ಲ: ಜ್ಞಾನೇಂದ್ರ

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್