ರಾಜ್ಯದ ಹವಾಮಾನ ವರದಿ: 08-07-2023

By
1 Min Read

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ.

ಟ್ರಫ್ ಹಾಗೂ ವಾಯುದಿಕ್ಕಿನ ಬದಲಾವಣೆ ಹಿನ್ನಲೆ ಮುಂದಿನ ಮೂರು ದಿನಗಳು ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿಗೆ ಭಾಗಕ್ಕೆ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಇನ್ನೂ ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಇಂದು ಮತ್ತು ನಾಳೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಇರಲಿದೆ. ಬೆಂಗಳೂರು ಹಾಗೂ ಸುತ್ತಮುತ್ತ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಪಶ್ಚಿಮ ದಿಕ್ಕಿನಿಂದ ಗಾಳಿ ಬೀಸಲಿದ್ದು, 2-3 ದಿನ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 23-21
ಮೈಸೂರು: 27-20

ಮಂಡ್ಯ: 28-21
ಮಡಿಕೇರಿ: 20-17
ರಾಮನಗರ: 31-25
ಹಾಸನ: 23-19
ಚಾಮರಾಜನಗರ: 27-20
ಚಿಕ್ಕಬಳ್ಳಾಪುರ: 27-18

ಕೋಲಾರ: 29-21
ತುಮಕೂರು: 27-19
ಉಡುಪಿ: 27-24
ಕಾರವಾರ: 28-26
ಚಿಕ್ಕಮಗಳೂರು: 22-18
ದಾವಣಗೆರೆ: 26-21

ಹುಬ್ಬಳ್ಳಿ: 25-21
ಚಿತ್ರದುರ್ಗ: 26-21
ಹಾವೇರಿ: 26-22
ಬಳ್ಳಾರಿ: 20-23
ಗದಗ: 27-21
ಕೊಪ್ಪಳ: 28-22

ರಾಯಚೂರು: 31-23
ಯಾದಗಿರಿ: 30-24
ವಿಜಯಪುರ: 28-22
ಬೀದರ್: 28-22
ಕಲಬುರಗಿ: 30-23
ಬಾಗಲಕೋಟೆ: 28-23

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್