ಹಿರೇಕಲ್ಮಠದ ಗಿರಿಸಿದ್ದೇಶ್ವರ್ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

Public TV
1 Min Read

ದಾವಣಗೆರೆ: ಕಿಡ್ನಿ ವೈಫಲ್ಯದಿಂದ (Kidney Failure) ಬಳಲುತ್ತಿದ್ದ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೊಟ್ಯಾಪುರ ಹಿರೇಕಲ್ಮಠದ ಶ್ರೀ ಗಿರಿಸಿದ್ದೇಶ್ವರ್ ಶಿವಾಚಾರ್ಯ ಸ್ವಾಮೀಜಿ (Girisiddeshwar Shivacharya Swamiji) (62) ಸೋಮವಾರ ಬೆಳಗ್ಗೆ ಲಿಂಗಕ್ಯರಾಗಿದ್ದಾರೆ.

ಹೊನ್ನಾಳಿ ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಅಪಾರ ಪ್ರಮಾಣದ ಭಕ್ತ ಗಣ ಹೊಂದಿರುವ ಸ್ವಾಮೀಜಿ ಕೆಲ ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳುತ್ತಿದ್ದರು. ಈ ಹಿನ್ನೆಲೆ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೆ ಡಯಾಲಿಸಿಸ್‌ಗೆ ಒಳಪಟ್ಟಿದ್ದು, ವಾತಾವರಣ ತಂಪು ಇದ್ದ ಹಿನ್ನೆಲೆ ಸೋಂಕು ಹೆಚ್ಚಾಗಿ ಅವರ ಸ್ಥಿತಿ ಗಂಭೀರವಾಗಿತ್ತು. ಇದನ್ನೂ ಓದಿ: ಉಚಿತವಾಗಿ ಕೊತ್ತಂಬರಿ ಸೊಪ್ಪು ವಿತರಿಸಿದ ಸಿದ್ದರಾಮಯ್ಯ ಅಭಿಮಾನಿ

ಇಂದು ಬೆಳಗ್ಗೆ ಅವರು ಆಸ್ಪತ್ರೆಯಲ್ಲಿ ಲಿಂಗಕ್ಯರಾಗಿದ್ದು, ಸ್ವಾಮೀಜಿಗಳ ಪಾರ್ಥಿವ ಶರೀರವನ್ನು ಹೊಟ್ಯಾಪುದ ಹಿರೇಕಲ್ಮಠಕ್ಕೆ ತಂದು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಹೊಟ್ಯಾಪುರ ಮಠದಲ್ಲಿ ನೀರವ ಮೌನ ಅವರಿಸಿದ್ದು, ಮಠಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಇನ್ನು ಮಠದ ಆವರಣದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಧಿ ವಿಧಾನಗಳು ನಡೆಯಲಿದೆ. ಇದನ್ನೂ ಓದಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಟಿ ಕೋಳಿ ಕಳ್ಳರು!

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್