ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

By
1 Min Read

ಯಾದಗಿರಿ: ವಿದ್ಯುತ್ ತಂತಿ (Electric Wire) ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ಯಾದಗಿರಿ (Yadgir) ತಾಲೂಕಿನ ಯರಗೋಳ ಸಮೀಪದ ಅಡಮಡಿ ತಾಂಡಾದಲ್ಲಿ ನಡೆದಿದೆ.

ಕಾಶಿನಾಥ್ ಚೌಹಾಣ್ (14) ಮೃತ ಬಾಲಕ. ಮನೆ ಮುಂಭಾಗದಲ್ಲಿರುವ ಗದ್ದೆಯಲ್ಲಿ ಭತ್ತ ನಾಟಿ ಮಾಡಲು ಹೋದಾಗ ಅವಘಡ ಸಂಭವಿಸಿದೆ. ವಿದ್ಯುತ್ ಸ್ಪರ್ಶಿಸಿದ ವೇಳೆ ಕುಟುಂಬಸ್ಥರು ಗಮನಿಸದ ಕಾರಣ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ಬಗ್ಗೆ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದ ಮಂತ್ರಾಲಯಕ್ಕೆ ಬೆದರಿಕೆ ಕರೆ, ವ್ಯಕ್ತಿ ಅರೆಸ್ಟ್‌

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್