ದಸರಾ ಗಜಪಡೆ ಮೊದಲ ಪಟ್ಟಿ ಫೈನಲ್

Public TV
1 Min Read

ಮೈಸೂರು: ದಸರಾ (Dasara) ಮಹೋತ್ಸವಕ್ಕೆ ಮೈಸೂರಿಗೆ (Mysuru) ಆಗಮಿಸುವ ಗಜಪಡೆಯ (Elephant) ಮೊದಲ ಪಟ್ಟಿ ತಯಾರಾಗಿದೆ. ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅರಣ್ಯಾಧಿಕಾರಿಗಳು ಅಂತಿಮಗೊಳಿಸಿದ್ದಾರೆ.

ಸೆಪ್ಟೆಂಬರ್ 1 ರ ಗಜಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ.

9 ಆನೆಗಳ ಹೆಸರು ಇಂತಿವೆ:
ನಾಗರಹೊಳೆ ಆನೆ ಶಿಬಿರದಿಂದ – 1) ಅಭಿಮನ್ಯು 2) ಭೀಮ 3) ಮಹೇಂದ್ರ
ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ – 4) ಅರ್ಜುನ
ದುಬಾರೆ ಆನೆ ಶಿಬಿರದಿಂದ – 5) ಧನಂಜಯ 6) ಗೋಪಿ
ಬಂಡೀಪುರದ ರಾಮಪುರ ಶಿಬಿರದಿಂದ – 7) ಪಾರ್ಥ ಸಾರಥಿ
ದುಬಾರೆ ಆನೆ ಶಿಬಿರದಿಂದ – 8) ವಿಜಯ
ಭೀಮನಕಟ್ಟೆ ಆನೆ ಶಿಬಿರದಿಂದ – 9) ವರಲಕ್ಷಿ ಆನೆಗಳು ಬರಲಿದೆ. ಇದನ್ನೂ ಓದಿ: ಮಧ್ಯರಾತ್ರಿಯಿಂದಲೇ ಸ್ಪಂದನಾ ಅಂತಿಮ ದರ್ಶನಕ್ಕೆ ಬಂದ ಗಣ್ಯರು, ಅಭಿಮಾನಿಗಳು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್