ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಕಾರು ಅಪಘಾತ – ಐವರು ಗಂಭೀರ!

By
1 Min Read

ರಾಮನಗರ: ಹಾಲಿನ ಲಾರಿ ಮತ್ತು ಕಾರಿನ ನಡುವೆ ಉಂಟಾದ ಭೀಕರ ಅಪಘಾತದಲ್ಲಿ (Accident) ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ನಡೆದಿದೆ.

ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಬಳಿ ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಹೋಗ್ತಿದ್ದ ಕಾರು ನಿಯಂತ್ರಣ ತಪ್ಪಿ ಹಾಲಿನ ಲಾರಿಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮತ್ತೊಂದು ಭಯಾನಕ ಗ್ಯಾಂಗ್ ರೇಪ್ – ಕರಾಳ ದಿನದ ಕಹಿ ಅನುಭವ ಬಿಚ್ಚಿಟ್ಟ ಸಂತ್ರಸ್ತೆ

ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕದ ರಸ್ತೆಗೆ ಕಾರು ಉರುಳಿದ್ದು, ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ನಿಯಂತ್ರಸಲು ಇತ್ತೀಚೆಗಷ್ಟೇ ಸ್ಪೀಡ್‌ ಡಿಟೆಕ್ಟರ್‌ ಅಳವಡಿಸಲಾಗಿದೆ. ವಾಹನಗಳಿಗೆ ವೇಗಮಿತಿ ನಿಗದಿಪಡಿಸುವ ಜೊತೆಗೆ ಬೈಕ್‌, ಆಟೋ ಟ್ರ್ಯಾಕ್ಟರ್‌ ವಾಹನಗಳಿಗೆ ನಿಷೇಧ ಹೇರಲಾಗಿದೆ. ವಾಹನ ಸವಾರರೂ ಸಹ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್