ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಿವಣ್ಣ

By
1 Min Read

ಮೈಸೂರಿನ ಶಕ್ತಿಧಾಮದಲ್ಲಿ ಇಂದು (ಆಗಸ್ಟ್‌ 15)ರಂದು ಮಕ್ಕಳ ಜೊತೆ 77ನೇ ಸ್ವಾತಂತ್ರ್ಯದಿನಾಚರಣೆಯನ್ನ (Independence Day) ಶಿವರಾಜ್‌ಕುಮಾರ್ (Shivarajkumar) ದಂಪತಿ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಸಂಭ್ರಮಿಸಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದನ್ನೂ ಓದಿ:Bigg Boss OTT 2: ಬಿಗ್‌ ಬಾಸ್ ಗೆಲುವಿನ ಪಟ್ಟ ಅಲಂಕರಿಸಿದ ಎಲ್ವಿಷ್ ಯಾದವ್‌

ಶಿವಣ್ಣ ಸದ್ಯ ‘ಜೈಲರ್’ (Jailer) ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದಾರೆ. ತಮ್ಮ ಮುಂಬರುವ ಚಿತ್ರೀಕರಣಕ್ಕೆ ಬ್ರೇಕ್ ಕೊಟ್ಟು, ಮೈಸೂರಿನ ಶಕ್ತಿಧಾಮಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದ್ದಾರೆ. ಅವರ ಆಗಮನ ಮಕ್ಕಳಿಗೆ ಖುಷಿ ಕೊಟ್ಟಿದೆ. ಸಂಭ್ರಮದಿಂದ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಮಾಡಿದ್ದಾರೆ. ಶಿವಣ್ಣ ಜೊತೆ ಶಕ್ತಿಧಾಮದ ಶಿಕ್ಷಕರು ಕೂಡ ಸಾಥ್ ನೀಡಿದ್ದಾರೆ.

ಶೂಟಿಂಗ್ ಇಲ್ಲದೇ ಇರುವ ಸಮಯದಲ್ಲಿ ಆಗಾಗ ಶಕ್ತಿಧಾಮಕ್ಕೆ ಶಿವರಾಜ್‌ಕುಮಾರ್- ಪತ್ನಿ ಗೀತಾ ಭೇಟಿ ಕೊಡುತ್ತಾರೆ. ಮಕ್ಕಳ ಜೊತೆ ಬೆರೆಯುತ್ತಾರೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್