ಜಮೀನಿನಲ್ಲಿ ಧರೆಗುರುಳಿದ ಚಾಲಕ ರಹಿತ ತಪಸ್ ಯುಎವಿ

By
1 Min Read

ಚಿತ್ರದುರ್ಗ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (DRDO) ಸಿದ್ಧಪಡಿಸಿದ್ದ ಚಾಲಕ ರಹಿತ ತಪಸ್ ಎಂಬ ಸಣ್ಣ ವಿಮಾನ ಮಾದರಿಯ ಡ್ರೋನ್ ಕೃಷಿ ಜಮೀನಿನಲ್ಲಿ ಧರೆಗುರುಳಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್‌ಡಿಒ ಈ ಡ್ರೋನ್‌ ಅನ್ನು ಸಿದ್ಧಪಡಿಸಿತ್ತು. ಇದನ್ನೂ ಓದಿ: ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆಯೂ ಯಶಸ್ವಿ – ಚಂದ್ರನ ಅಂಗಳಕ್ಕೆ ಇನ್ನೊಂದೇ ಹೆಜ್ಜೆ

ಡ್ರೋನ್ ಮಾದರಿಯ ತಪಸ್ ಯುಎವಿ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಕ ಜಮೀನಿನಲ್ಲಿ ಬಿದ್ದಿದೆ. ಇದನ್ನೂ ಓದಿ: Naga Panchami 2023: ಬಾಯಲ್ಲಿ ನೀರೂರಿಸುವ ಅಳ್ಳಿಟ್ಟು, ಅರಿಶಿನ ಎಲೆ ಕಡುಬು ಮಾಡಿ ನೋಡಿ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್