ಚಿಕ್ಕಬಳ್ಳಾಪುರ ಇಶಾ ಫೌಂಡೇಶನ್‌ನಲ್ಲಿ ನಾಗ ಪಂಚಮಿ- ತಮನ್ನಾ, ಶ್ರೀನಿಧಿ ಶೆಟ್ಟಿ ಭಾಗಿ

By
1 Min Read

ಚಿಕ್ಕಬಳ್ಳಾಪುರ ಇಶಾ ಫೌಂಡೇಶನ್‌ನಲ್ಲಿ (Isha Foundation) ಆಗಸ್ಟ್ 21ರಂದು ನಾಗ ಪಂಚಮಿ (Naga Panchami) ಹಬ್ಬ ಅದ್ದೂರಿಯಾಗಿ ಆಚರಿಸಲಾಗಿದೆ. ಈ ಸಂಭ್ರಮದಲ್ಲಿ ತಮನ್ನಾ ಭಾಟಿಯಾ(Tamannaah Bhatia), ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ಭಾಗಿಯಾಗಿದ್ದಾರೆ. ಇದನ್ನೂ ಓದಿ:ಎಲ್ಲೆಲ್ಲೂ ‘ಜೈಲರ್’ ಚಿತ್ರದ ಹವಾ, ನಿಲ್ಲುತ್ತಿಲ್ಲ ರಜನಿ ತಾಕತ್ತು

ಕರ್ನಾಟಕದ ಚಿಕ್ಕಬಳ್ಳಾಪುರಕ್ಕೆ (Chikkaballapura) ಇಶಾ ಫೌಂಡೇಶನ್‌ಗೆ ತಮನ್ನಾ ಭಾಟಿಯಾ ಭೇಟಿ ನೀಡಿದ್ದಾರೆ. ನಾಗ ಪಂಚಮಿಯಂದು ನಾಗ ಮಂಡಲ ಪೂಜೆಯಲ್ಲಿ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸದ್ಗರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಪೂಜೆ ನಡೆಸಲಾಯಿತು. ಸಚಿವರಾದ ಹೆಚ್.ಕೆ ಮುನಿಯಪ್ಪ, ಡಾ. ಎಂ.ಸಿ ಸುಧಾಕರ್, ರಾಕ್‌ಲೈನ್ ವೆಂಕಟೇಶ್, ತಮನ್ನಾ ಭಾಟಿಯಾ, ಶ್ರೀನಿಧಿ ಶೆಟ್ಟಿ ಮತ್ತು ಉಪಮುಖ್ಯಮಂತ್ರಿ ಡಿಕೆಶಿ ಅವರ ಪುತ್ರಿ ಐಶ್ವರ್ಯಾ ಕೂಡ ಭೇಟಿ ನೀಡಿದ್ದರು.

ಚಿಕ್ಕಬಳ್ಳಾಪುರದ ಆದಿಯೋಗಿ ಪ್ರತಿಮೆಗೆ ಸದ್ಗುರು ವಿಶೇಷ ಪೂಜೆ ಮಾಡಿದ್ದು, ನಾಗ ಮಂಡಲ ಕಾರ್ಯದಲ್ಲಿ ಭಾಗಿಯಾದರು.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್