ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ‌ 318 ಕ್ಯೂಸೆಕ್ ನೀರು ಬಿಡುಗಡೆ

Public TV
1 Min Read

ಬೀದರ್: ಸತತ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ (Rain) ಹಿನ್ನೆಲೆಯಲ್ಲಿ ಬೀದರ್‌ (Bidar) ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ (Karanja Dam) ಬಹುತೇಕ ಭರ್ತಿಯಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ (Manjra River)‌ ಒಂದು ಗೇಟ್ ಮೂಲಕ ಒಟ್ಟು 318 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಒಟ್ಟು 7.69 ಟಿಎಂಸಿ ಸಾಮರ್ಥ್ಯದ ಕಾರಂಜಾ ಜಲಾಶಯದಲ್ಲಿ ಈಗಾಗಲೇ 7.51 ಟಿಎಂಸಿ ನೀರು ಸಂಗ್ರಹವಾಗಿದ್ದು ಬಹುತೇಕ ಭರ್ತಿಯಾಗಿದೆ. ಇನ್ನೂ ನಾಲ್ಕೈದು ದಿನಗಳ ಕಾಲ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: 2ನೇ ಮದುವೆಗೆ ಅಡ್ಡಿಯಾಗುತ್ತೆ ಎಂದು 14 ತಿಂಗಳ ಮಗುವನ್ನೇ ಕೊಂದ ಪಾಪಿ ತಂದೆ

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್