ಶಾರ್ಟ್‌ ಡ್ರೆಸ್‌ನಲ್ಲಿ ಕೂಲ್‌ ಆಗಿ ಕಾಣಿಸಿಕೊಂಡ ಸೋನು

Public TV
2 Min Read

ಬಿಗ್ ಬಾಸ್ ಬೆಡಗಿ(Bigg Boss Kannada) ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಸದ್ಯ ಸೋಶಿಯಲ್ ಸೆನ್ಸೇಷನ್ ಕ್ರಿಯೆಟ್ ಮಾಡ್ತಿರುವ ನಟಿ. ಬಿಕಿನಿ ಫೋಟೋ, ಬೆಡ್‌ರೂಮ್ ಫೋಟೋ ಈಗ ಶಾರ್ಟ್ ಡ್ರೆಸ್ ಧರಿಸಿ ಪಡ್ಡೆಹುಡುಗರ ಹಾರ್ಟ್ಬೀಟ್ ಹೆಚ್ಚಿಸಿದ್ದಾರೆ. ಸೋನು ಮಸ್ತ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ:‘ಬ್ರಹ್ಮಾಸ್ತ್ರ’ ಚಿತ್ರಕ್ಕೆ 1 ವರ್ಷ- ಚಿತ್ರತಂಡದಿಂದ ಗುಡ್ ನ್ಯೂಸ್

ಕಳೆದ ನಾಲ್ಕೈದು ದಿನಗಳಿಂದ ಬಿಕಿನಿ ವಿಡಿಯೋ ಹಂಚಿಕೊಳ್ಳುವ ಮೂಲಕ ಮಿಲಿಯನ್‌ಗಟ್ಟಲೇ ವಿವ್ ಪಡೆದುಕೊಂಡಿದ್ದ ಸೋನು ಈಗ ಮತ್ತೊಂದು ಸೆಕ್ಸಿ ಫೋಟೋ ಹಂಚಿಕೊಂಡಿದ್ದಾರೆ. ಬಿಳಿ ಬಣ್ಣ ಟಾಪ್‌ಗೆ ಕೆಂಪು ಬಣ್ಣದ ಸ್ಕರ್ಟ್ ಧರಿಸಿ ಮಿಂಚಿದ್ದಾರೆ. ಈ ಫೋಟೋಗಳನ್ನು ನೋಡಿ ಪಡ್ಡೆಹುಡುಗರು ಸಖತ್ ಹಾಟ್ ಆಗಿದ್ದಾರೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಈ ಹಿಂದೆ ಶೇರ್ ಮಾಡಿರುವ ಬಿಕಿನಿ ವಿಡಿಯೋ 19 ಮಿಲಿಯನ್‌ಗೂ ಅಧಿಕ ಅಂದರೆ 1 ಕೋಟಿ 90 ಲಕ್ಷ ವಿವ್ ಕಂಡಿದೆ. 10 ಲಕ್ಷ ಇನ್ಸ್ಟಾಗ್ರಾಂ ಫಾಲೋವರ್ಸ್ ಪಡೆದಿರುವ ಸೋನು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದ್ದಾರೆ.

ತನ್ನ ವಿಚಾರದಲ್ಲಿ ಯಾರಾದರೂ ಟ್ರೋಲ್ ಮಾಡಿದರೆ ಕಣ್ಣೀರು ಹಾಕುವ ಸೋನು ಶ್ರೀನಿವಾಸ್ ಗೌಡ(Sonu Srinivas Gowda), ಟ್ರೋಲ್ ಆಗುವಂತಹ ಹಲವಾರು ವಿಚಾರಗಳನ್ನು ಅವರು ಮಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಟ್ರೋಲ್ ಮಾಡುವವರು ಇವರ ವಿಡಿಯೋಗಾಗಿ ಕಾಯುತ್ತಿರುತ್ತಾರೆ ಎನ್ನುವುದು ಸುಳ್ಳಲ್ಲ.

ಖಾಸಗಿ ಫೋಟೋ- ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಹಸಿಬಿಸಿ ದೃಶ್ಯಗಳನ್ನು ನೋಡಿ ಪಡ್ಡೆ ಹುಡುಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು. ಜೊತೆಗೆ ಮೊನ್ನೆಯಷ್ಟೇ ಸೋನು ಹೊಸ ವೀಡಿಯೋವೊಂದನ್ನು ಶೇರ್ ಮಾಡಿದ್ದರು, ಹುಡುಗಿಯರಿಗೆ ಮಾತ್ರ ಹುಡುಗರು ನೋಡಬೇಡ ಎಂದು ಹಾಕಿ ಕುತೂಹಲ ಹೆಚ್ಚಿಸಿದ್ದರು.

ಜಾಹೀರಾತಿಗೆ ಸೋನು ಗೌಡ (Sonu Gowda) ಬ್ರಾ ಹೇಗೆ ಧರಿಸುವುದು ಎಂಬ ವೀಡಿಯೋ ಮಾಡಿದ್ದರು. ಹೆಣ್ಣುಮಕ್ಕಳು ಹೇಗೆ ಬ್ರಾ ಹಾಕಬೇಕು, ಯಾವ ರೀತಿಯ ಬ್ರಾ ತೆಗೆದುಕೊಳ್ಳಬೇಕು ಎಂಬುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಸೂಚಿಸಿದ್ದರು. ಜೊತೆಗೆ ಅದನ್ನು ಯಾವ ರೀತಿ ಹಾಕಬೇಕು ಎಂಬುವುದರ ಬಗ್ಗೆ ಕೂಡ ವೀಡಿಯೋ ಮೂಲಕ ತಿಳಿಸಿದ್ದರು. ಆ ವಿಡಿಯೋ ಕೂಡ ವೈರಲ್ ಆಗಿತ್ತು.

ಟಿಕ್ ಟಾಕ್ ರೀಲ್ಸ್‌ನಿಂದ ಸೋಷಿಯಲ್ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದ ಸೋನು ಗೌಡ ಬಳಿಕ ಬಿಗ್ ಬಾಸ್ ಒಟಿಟಿ ಅಂಗಳಕ್ಕೆ ಕಾಲಿಟ್ಟು ಜನಪ್ರಿಯತೆ ಗಳಿಸಿದ್ದರು. ಇದೀಗ ‘ಕ್ಯಾಡಬರಿಸ್’ ಎಂಬ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಅಪ್‌ಡೇಟ್ ಹಂಚಿಕೊಂಡರು.

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್