ಖಾಸಗಿ ವಾಹನದವರು ಬಂದ್ ಮಾಡುವ ಅವಶ್ಯಕತೆ ಇರಲಿಲ್ಲ: ಡಿಸಿಎಂ ಡಿಕೆಶಿ

By
1 Min Read

ಬೆಂಗಳೂರು: ಖಾಸಗಿ ವಾಹನದವರು (Private Transport Strike) ಬಂದ್ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಖಾಸಗಿ ಬಸ್ಸಿನವರಿಗೆ ಸ್ವಲ್ಪ ತೊಂದರೆಯಾಗಿದೆ. ಅದು ಎಲ್ಲರಿಗೂ ಗೊತ್ತಿರುವ ವಿಚಾರ. ಊಬರ್ ಆಟೋ (Uber Auto) ಪ್ರತಿಭಟನೆ ಬಹುಶಃ ಅದು ರಾಜಕೀಯ ಪ್ರೇರಣೆ ಎಂದು ಹೇಳಿದರು.

 

ನಾವು ಅವರ ಬಗ್ಗೆ ಬಹಳ ಕರುಣೆಯಿಂದ ಇದ್ದೇವೆ. ಹೆದರಿಸುವುದು, ಪ್ರಯಾಣಿಕರಿಗೆ ತೊಂದರೆ ಮಾಡುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸುತ್ತದೆ. ಯಾವ ರೀತಿ ಅವರಿಗೆ ಸಹಕಾರ ಮಾಡಬಹುದು ನೋಡುತ್ತದೆ ಎಂದರು. ಇದನ್ನೂ ಓದಿ: ಮುಂಜಾನೆಯೇ ಕೊಲೊಂಬೊದಲ್ಲಿ ಮಳೆ – ಏನಾಗಲಿದೆ ರಿಸರ್ವ್ ಡೇ ಭವಿಷ್ಯ?

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್