ದಿನ ಭವಿಷ್ಯ 13-09-2023

By
1 Min Read

ರಾಹುಕಾಲ : 12:19 ರಿಂದ 1:50
ಗುಳಿಕಕಾಲ : 10:47 ರಿಂದ 12:19
ಯಮಗಂಡಕಾಲ : 7:43 ರಿಂದ 9:15

ಬುಧವಾರ, ಚತುರ್ದಶಿ ತಿಥಿ
ಮಖ ನಕ್ಷತ್ರ, ಶೋಭಕೃತ್ ನಾಮ ಸಂವತ್ಸರ,
ದಕ್ಷಿಣಾಯನ, ವರ್ಷ ಋತು, ನಿಜ ಶ್ರಾವಣ ಮಾಸ, ಕೃಷ್ಣ ಪಕ್ಷ,

ಮೇಷ: ವ್ಯಾಪಾರದಲ್ಲಿ ಧನ ಲಾಭ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಉತ್ತಮ ಲಾಭ, ವಿರೋಧಿಗಳಿಂದ ತೊಂದರೆ.

ವೃಷಭ: ಮಕ್ಕಳ ಭಾವನೆಗಳನ್ನ ಗೌರವಿಸಿ, ಸ್ಥಿರಾಸ್ತಿ ಖರೀದಿ ಆಲೋಚನೆ, ಪರರಿಂದ ತೊಂದರೆ, ಹಣಕಾಸು ವಿಚಾರದಲ್ಲಿ ಜಾಗ್ರತೆ.

ಮಿಥುನ: ತಾಳ್ಮೆ ಅಗತ್ಯ, ಶ್ರಮಕ್ಕೆ ತಕ್ಕ ಫಲ, ರಾಜಕೀಯ ವ್ಯಕ್ತಿಗಳಿಗೆ ಉತ್ತಮ, ಬಡವರಿಗೆ ಸಹಾಯ ಮಾಡಿ, ಇಷ್ಟಾರ್ಥಗಳು ಸಿದ್ಧಿಸುತ್ತವೆ.

ಕಟಕ: ಅಮೂಲ್ಯ ವಸ್ತುಗಳ ನಷ್ಟ, ತಾಳ್ಮೆ ಕಳೆದುಕೊಳ್ಳಬೇಡಿ, ಅಪರಿಚಿತರ ವಿಚಾರದಲ್ಲಿ ಎಚ್ಚರಿಕೆ, ಕೈಗಾರಿಕೋದ್ಯಮಿಗಳಿಗೆ ಯಶಸ್ಸು.

ಸಿಂಹ: ಕುಟುಂಬದ ಮುಖ್ಯಸ್ಥರಿಗೆ ಅನಾರೋಗ್ಯ, ಕೆಲಸ ಕಾರ್ಯಗಳಲ್ಲಿ ಜಯ, ಚಂಚಲ ಸ್ವಭಾವ, ಅಧಿಕ ಖರ್ಚು, ವೈರಿಗಳಿಂದ ದೂರವಿರಿ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅಪವಾದಗಳಿಂದ ಮುಕ್ತಿ, ಹಣಕಾಸು ವಿಚಾರದಲ್ಲಿ ತಗಾದೆ, ಮಾಡುವ ಕೆಲಸಗಳಲ್ಲಿ ತಾಳ್ಮೆ ಅಗತ್ಯ.

ತುಲಾ: ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ, ಮಾನಸಿಕ ನೆಮ್ಮದಿ, ಸ್ತ್ರೀ ಅಪವಾದ ದೂರವಾಗುವುದು, ಹಿರಿಯರ ಮಾತಿಗೆ ಗೌರವ ನೀಡಿ.

ವೃಶ್ಚಿಕ: ವ್ಯವಹಾರದಲ್ಲಿ ಅನುಕೂಲ, ಮಕ್ಕಳೊಂದಿಗೆ ದೂರ ಪ್ರಯಾಣ,ಉದ್ಯೋಗದಲ್ಲಿ ಉತ್ತಮ,ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

ಧನಸ್ಸು: ಕೆಲಸಗಳಲ್ಲಿ ಮಂದಗತಿ, ಆಕಸ್ಮಿಕ ಧನ ಲಾಭ, ಸ್ಥಿರಾಸ್ತಿ ಖರೀದಿ, ಮನಕ್ಲೇಶ, ಮಾರಾಟ ಪ್ರತಿನಿಧಿಗಳಿಗೆ ಉತ್ತಮ.

ಮಕರ: ಅಕಾಲ ಭೋಜನ, ನಿದ್ರಾಭಂಗ, ಉದ್ಯೋಗ ದೊರಕುವ ಸಾಧ್ಯತೆ, ಸ್ಥಳ ಬದಲಾವಣೆ, ಇಷ್ಟಾರ್ಥ ಸಿದ್ದಿ.

ಕುಂಭ: ಹೊಸ ಯೋಜನೆ ಕೈಗೊಳ್ಳುವ ಮುನ್ನ ಯೋಚಿಸಿ, ದ್ರವ್ಯ ಲಾಭ, ಕೆಲಸಗಳಲ್ಲಿ ಅಧಿಕ ಒತ್ತಡ, ವಿಶ್ರಾಂತಿ ಬಯಸುವಿರಿ, ವಿದ್ಯಾರ್ಥಿಗಳಲ್ಲಿ ಪ್ರಗತಿ.

ಮೀನ: ಪಿತ್ರಾರ್ಜಿತ ಆಸ್ತಿ ಲಭ್ಯ, ಕೃಷಿಕರಿಗೆ ಲಾಭ, ಪ್ರೇಮಿಗಳಿಗೆ ಕುಟುಂಬದವರ ಸಹಕಾರ, ಮಿತ್ರರಿಂದ ದ್ರೋಹ

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್