‘ಜವಾನ್’ ಸಕ್ಸಸ್ ಬಳಿಕ ಪ್ರಭಾಸ್ ಸಿನಿಮಾದಲ್ಲಿ ನಯನತಾರಾ

By
1 Min Read

ಶಾರುಖ್ ಖಾನ್‌ಗೆ (Sharukh Khan) ನಾಯಕಿಯಾಗಿ ಡ್ಯುಯೇಟ್ ಹಾಡಿದ ಮೇಲೆ ನಯನತಾರಾ (Nayanatara) ಈಗ ಹೊಸ ಸಿನಿಮಾವೊಂದನ್ನ ಒಪ್ಪಿಕೊಂಡಿದ್ದಾರೆ. ಪ್ರಭಾಸ್ ಜೊತೆ ಲೇಡಿ ಸೂಪರ್ ಸ್ಟಾರ್ ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ.

ವಿಷ್ಣು ಮಂಚು (Vishnu Manchu) ಮುಂದಿನ ಸಿನಿಮಾದಲ್ಲಿ ಪ್ರಭಾಸ್ (Prabhas) ಅತಿಥಿ ಪಾತ್ರದಲ್ಲಿ ಸಾಥ್ ನೀಡ್ತಿದ್ದಾರೆ. ಭಕ್ತ ಕಣ್ಣಪ್ಪ ಚಿತ್ರ ಮತ್ತೆ ಸಿನಿಮಾ ಮಾಡಲು ಚಿತ್ರತಂಡ ತಯಾರಿ ಮಾಡ್ತಿದೆ. ಕಣ್ಣಪ್ಪನಾಗಿ ವಿಷ್ಣು ಮಂಚು ಕಾಣಿಸಿಕೊಂಡರೆ, ಶಿವನಾಗಿ 10 ನಿಮಿಷಗಳ ಕಾಲ ಪ್ರಭಾಸ್ ಕಾಣಿಸಿಕೊಳ್ತಿದ್ದಾರೆ. ಪಾರ್ವತಿಯಾಗಿ ಕಾಣಿಸಿಕೊಳ್ಳಲು ನಯನತಾರಾ (Nayanatara) ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಈ ಹಿಂದೆ ಯೋಗಿ (Yogi Film) ಸಿನಿಮಾದಲ್ಲಿ ಪ್ರಭಾಸ್- ನಯನತಾರಾ ಜೋಡಿಯಾಗಿ ನಟಿಸಿದ್ದರು. ಈಗ 16 ವರ್ಷಗಳ ಬಳಿಕ ಭಕ್ತ ಕಣ್ಣಪ್ಪ ಸಿನಿಮಾದಲ್ಲಿ ಮತ್ತೆ ಜೊತೆಯಾಗ್ತಿದ್ದಾರೆ. ಇದನ್ನೂ ಓದಿ:ಸೋಲಿನ ಸುಳಿಯಲ್ಲಿ ಚಿರಂಜೀವಿ, ಹೊಸ ನಿರ್ಧಾರ ಕೈಗೊಂಡ ಮೆಗಾಸ್ಟಾರ್

ಜವಾನ್ (Jawan) ಬಳಿಕ ಬಾಲಿವುಡ್‌ನಲ್ಲೂ ನಯನತಾರಾಗೆ ಬೇಡಿಕೆಯಿದೆ. ಶಾರುಖ್ ಜೊತೆ ಹೈಲೆಟ್ ಆದ ಮೇಲೆ ನಟಿಯ ವರ್ಚಸ್ಸು ಜಾಸ್ತಿಯಾಗಿದೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್