ವಿದೇಶಿ ಮಹಿಳೆಯ ಬ್ಯಾಗ್‍ನಲ್ಲಿ ಲಕ್ಷ ಲಕ್ಷ ಹಣ ಪತ್ತೆ!

By
1 Min Read

ಬೆಂಗಳೂರು/ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್‌ಪೋರ್ಟ್ (Bengaluru Airport) ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಿದೇಶಿ ಮಹಿಳೆ ಬಳಿ ಇದ್ದ ಕಂತೆ ಕಂತೆ ದೇಶಿ ಹಣವನ್ನ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ವಿದೇಶಿ ಮೂಲದ ಮಹಿಳೆಯ ಬ್ಯಾಗ್‍ನಲ್ಲಿ 15 ಲಕ್ಷ ನಗದು ಹಣ ಪತ್ತೆಯಾಗಿದೆ. ಲಗೇಜ್ ಸ್ಕ್ಯಾನಿಂಗ್ ವೇಳೆ ಹಣ ಪತ್ತೆಯಾಗಿದ್ದು ಹಣದ ಸಮೇತ ಮಹಿಳೆಯನ್ನ ವಶಕ್ಕೆ ಪಡೆದಿರುವ ಏರ್ಪೋಟ್ ಭದ್ರತಾ ಸಿಬ್ಬಂದಿ ನಂತರ ಹಣ ಹಾಗೂ ಮಹಿಳೆಯನ್ನ ಆಧಾಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್ ದಿನವೇ CWMA ಸಭೆ – ನೀರು ಹಂಚಿಕೆಯಲ್ಲಿ ಸಿಗಲಿದ್ಯಾ ರಿಲೀಫ್?

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಮಹಿಳೆಯನ್ನ ಹೆಚ್ಚಿನ ವಿಚಾರಣೆ ಹಣದ ಆಸಲಿಯತ್ತಿನ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್