ಮಂಗಳೂರಿನ ಖ್ಯಾತ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Public TV
1 Min Read

ಮಂಗಳೂರು: ಇಲ್ಲಿನ ಹೆಸರಾಂತ ಮಹೇಶ್‌ ಬಸ್‌ ಟ್ರಾವೆಲ್ಸ್‌ ಮಾಲೀಕರೂ ಆಗಿರುವ ಉದ್ಯಮಿ (Businessman) ಪ್ರಕಾಶ್ ಶೇಖ್‌ (43) ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ನಡೆದಿದೆ.

60 ಬಸ್‌ಗಳನ್ನು ಹೊಂದಿರುವ ಪ್ರಕಾಶ್‌ ಶೇಖ್‌ ಮಂಗಳೂರಿನ (Mangaluru) ಕದ್ರಿಯ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಎಚ್ಚರಿಕೆಯಿಂದಿರಿ, ಮತಕ್ಕಾಗಿ ಒಂದು ಸಮಾಜವನ್ನು ಓಲೈಕೆ ಮಾಡುವ ಅವಶ್ಯಕತೆ ನನಗಿಲ್ಲ: HDK

ಪ್ರಕಾಶ್‌ ಶೇಖ್‌ ಖಾಸಗಿ ಬಸ್‌ ಹಾಗೂ ಟೂರಿಸ್ಟ್‌ ಉದ್ಯಮದಲ್ಲಿ ಹೆಸರು ಮಾಡಿದ್ದರು. ಇವರ ಮಹೇಶ್‌ ಟ್ರಾವೆಲ್ಸ್‌ (Mahesh Travels) ಮಂಗಳೂರು, ಉಡುಪಿಯಲ್ಲು ಜನಪ್ರಿಯವಾಗಿತ್ತು. ಇದನ್ನೂ ಓದಿ: Asian Games 2023: ಕೊನೇ ಪ್ರಯತ್ನದಲ್ಲಿ ಗುಂಡು ಎಸೆದು ಚಿನ್ನ ಗೆದ್ದ ಗಂಡುಗಲಿ – ಭಾರತಕ್ಕೆ ಒಂದೇ ದಿನ 15 ಪದಕ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್