ಆತ್ಮಹತ್ಯೆ ಮಾಡ್ಕೊಂಡ ವ್ಯಕ್ತಿ ಯಾರು ಅಂತಲೇ ಗೊತ್ತಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
1 Min Read

ಬೆಂಗಳೂರು: ಕಲಬುರಗಿಯ (Kalaburagi) ಚಿಂಚೋಳಿ ತಾಲೂಕಿನ ಶಿರೊಳ್ಳಿಯಲ್ಲಿ ನನ್ನ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್ (Shivakumar) ಯಾರು ಅಂತ ನನಗೆ ಗೊತ್ತೆ ಇಲ್ಲಾ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ (Sharana Prakash Patil) ಹೇಳಿದ್ದಾರೆ.

ಬೆಂಗಳೂರಿನಲ್ಲಿ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡವರು ಯಾರು ಅಂತಲೇ ನನಗೆ ಗೊತ್ತಿಲ್ಲ. ನನಗೆ ಅದರ ಮಾಹಿತಿಯೂ ಇಲ್ಲ. ಮಾಧ್ಯಮಗಳಲ್ಲಿ ಬಂದ ನಂತರ ಅವರ ಊರಿಗೆ ಕರೆ ಮಾಡಿ ವಿಚಾರಿಸಿದೆ ಎಂದರು. ಇದನ್ನೂ ಓದಿ: ಸಚಿವರಿಂದ ನನಗೆ ಕಿರುಕುಳ – ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು

ಅಲ್ಲಿನವರು ನಿಮ್ಮ ಬಗ್ಗೆ ಎಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ. ಆ ರೀತಿಯ ಕೆಲಸ ಯಾವತ್ತೂ ನಾನು ರಾಜಕೀಯ ಜೀವನದುದ್ದಕ್ಕೂ ಮಾಡಿಲ್ಲ. ಐ ಡೋಂಟ್ ನೋ, ಹೂ ಈಸ್ ಹಿ…? ನಾನು ನೋಡೆ ಇಲ್ಲಾ ಅವರನ್ನು. ಅವರಿಗೆ ಏನು ತೊಂದರೆ ಆಯ್ತು ಅಂತಾನೂ ಗೊತ್ತಿಲ್ಲ. ಅವರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೆ ಅನ್ನೋದನ್ನು ಪರಿಶೀಲನೆ ಮಾಡಲಿ. ನನಗಂತೂ ಅವರು ಯಾರು ಅಂತಲೇ ಗೊತ್ತಿಲ್ಲ ಎಂದಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್