KEA ಪರೀಕ್ಷೆ- ಉದ್ದ ತೋಳಿನ ಶರ್ಟ್ ಧರಿಸಿದ್ದ ಪರೀಕ್ಷಾರ್ಥಿಗಳಿಗೆ ಶಾಕ್

By
1 Min Read

ಹಾವೇರಿ: ಉದ್ದ ತೋಳಿನ ಶರ್ಟ್ ಧರಿಸಿದ್ದ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನೀಡದಿರುವ ಪ್ರಸಂಗ ನಡೆದಿದೆ.

ಇಂದು (ಭಾನುವಾರ) ರಾಜ್ಯಾದ್ಯಂತ ಕೆಇಎ ಪರೀಕ್ಷೆ (KEA Exam) ನಡೆಯುತ್ತಿದೆ. ಈ ಹಿನ್ನೆಲೆ, ಉದ್ದ ತೋಳಿನ ಅಂಗಿ ಹಾಗೂ ಫಿಟ್ ಜೀನ್ಸ್ ಧರಿಸಿದ್ದ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ. ಹಾವೇರಿ (Haveri) ನಗರದ ಬಹುತೇಕ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಈ ಘಟನೆ ಕಂಡು ಬಂದಿದೆ. ಇದನ್ನೂ ಓದಿ: ಎಫ್‍ಡಿಎ ಪರೀಕ್ಷೆ ಅಕ್ರಮ – ಸರ್ಕಾರಕ್ಕೆ ಮಾಹಿತಿ ಇದ್ದರೂ ನಿರ್ಲಕ್ಷ್ಯ

ಪರೀಕ್ಷೆಗೆ ಅವಕಾಶ ನೀಡದ ಹಿನ್ನೆಲೆ, ಅನಿವಾರ್ಯವಾಗಿ ಕೆಲವರು ಬಟ್ಟೆ ಅಂಗಡಿಗೆ ಹೋಗಿ ಹೊಸ ಶರ್ಟ್ ಧರಿಸಿಕೊಂಡು ಬಂದರೆ ಇನ್ನೂ ಕೆಲವರು ಇರುವ ಶರ್ಟ್ ಅನ್ನೇ ಕತ್ತರಿಸಿಕೊಂಡು ಹಾಫ್ ತೋಳಿನ ಶರ್ಟ್ ಮಾಡಿಕೊಂಡು ಪರೀಕ್ಷೆ ಬರೆದಿದ್ದಾರೆ. ಇದನ್ನೂ ಓದಿ: ನಮ್ಮ ನೋವಿಗಿಂತ ಅಭಿಮಾನಿಗಳ ದುಃಖ ಜಾಸ್ತಿ- ಲಕ್ಷ್ಮಿ ಗೋವಿಂದರಾಜು ಭಾವುಕ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್