ದಿನ ಭವಿಷ್ಯ 18-11-2023

Public TV
1 Min Read

ಶ್ರೀ ಶೋಭಕೃತ ನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಶುಕ್ಲ ಪಕ್ಷ,
ಪಂಚಮಿ / ಷಷ್ಟಿ,
ಶನಿವಾರ, ಉತ್ತರಾಷಾಢ ನಕ್ಷತ್ರ,

ರಾಹುಕಾಲ – 09:15 ರಿಂದ 10:42
ಗುಳಿಕಕಾಲ – 06:22 ರಿಂದ 07:48
ಯಮಗಂಡಕಾಲ – 01:35 ರಿಂದ 03:02

ಮೇಷ : ಸಂಗಾತಿಯಿಂದ ಧನಾಗಮನ, ಪಾಲುದಾರಿಕೆ ವ್ಯವಹಾರದಿಂದ ಅನುಕೂಲ, ಉದ್ಯೋಗದಲ್ಲಿ ಬಡ್ತಿ, ಆಸ್ತಿ ಸಮಸ್ಯೆ ಬಗೆಹರಿಯುವುದು.

ವೃಷಭ: ವಾಹನ ಅಪಘಾತಗಳಾಗುವ ಸಾಧ್ಯತೆ, ಕೋರ್ಟ್ ಮೆಟ್ಟಿಲೇರುವ ಸಂದರ್ಭ, ಸಾಲ ಮಾಡುವ ಪರಿಸ್ಥಿತಿ.

ಮಿಥುನ: ದಾಂಪತ್ಯದಲ್ಲಿ ಸಮಸ್ಯೆ, ಆರ್ಥಿಕ ಸಹಾಯಕ್ಕಾಗಿ ಪ್ರಯಾಣ, ಪ್ರೀತಿ ಪ್ರೇಮದ ವಿಷಯಗಳಲ್ಲಿ ಸಮಸ್ಯೆ.

ಕಟಕ: ಅಧಿಕಾರಿಗಳಿಂದ ಅನುಕೂಲ, ಅನಾರೋಗ್ಯ ಸಮಸ್ಯೆ, ಧೈರ್ಯದಿಂದ ಬದುಕುವ ಆಲೋಚನೆ, ಸರ್ಕಾರಿ ಅಧಿಕಾರಿಗಳಿಂದ ತೊಂದರೆ.

ಸಿಂಹ: ಅಧಿಕ ಖರ್ಚು, ಆರೋಗ್ಯ ಸಮಸ್ಯೆಗಳು, ಪ್ರೀತಿ ಪ್ರೇಮದ ವಿಷಯದಲ್ಲಿ ಸಂಶಯ.

ಕನ್ಯಾ: ಆಸ್ತಿಯಿಂದ ನಷ್ಟ, ಮಿತ್ರರಿಂದ ಒತ್ತಡಗಳು ಹೆಚ್ಚು, ಹೆಣ್ಣು ಮಕ್ಕಳಿಂದ ಅನುಕೂಲ, ದೂರ ಪ್ರದೇಶದಲ್ಲಿ ಉದ್ಯೋಗ.

ತುಲಾ: ಬಂಧು ಬಾಂಧವರಿಂದ ಬಾಧೆ, ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಲಾಭ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಮಿತ್ರರೊಂದಿಗೆ ಅನಿರೀಕ್ಷಿತ ಪ್ರಯಾಣ.

ವೃಶ್ಚಿಕ: ಉದ್ಯೋಗದಲ್ಲಿ ನಷ್ಟ, ವೃತ್ತಿಪರರಿಗೆ ಅನುಕೂಲ, ಕೃಷಿಕರಿಗೆ ಉತ್ತಮ ವಾತಾವರಣ, ಸಂಗಾತಿಯೊಂದಿಗೆ ವಾಗ್ವಾದ

ಧನಸ್ಸು: ತಂದೆಯೊಡನೆ ಮನಸ್ತಾಪ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅಡೆತಡೆ, ತಂದೆ ಮಾಡಿದ ಸಾಲದ ಚಿಂತೆ.

ಮಕರ: ಪ್ರೀತಿ-ಪ್ರೇಮದಲ್ಲಿ ನಿರಾಸೆ, ಅಪಘಾತಗಳಾಗುವ ಸನ್ನಿವೇಶ, ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆಗಳು, ಮಕ್ಕಳಿಂದ ಸಮಸ್ಯೆ.

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಲಾಭ, ದುಶ್ಚಟಗಳ ದಾಸರಾಗುವ ಸಂಭವ ಎಚ್ಚರ, ಗೌರವ ಪ್ರಶಂಸೆ ಕೀರ್ತಿ ಸನ್ಮಾನ.

ಮೀನ: ಅನಾರೋಗ್ಯ ಸಮಸ್ಯೆ, ಮಹಿಳಾ ಶತ್ರು ಕಾಟಗಳು, ನೋವು ಮತ್ತು ನಿದ್ರಾಭಂಗ, ಅಧಿಕಾರಿಗಳಿಂದ ನಷ್ಟ.

Share This Article