ದಿನ ಭವಿಷ್ಯ 22-03-2024

Public TV
1 Min Read

 

 

ಶ್ರೀ ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,
ಫಾಲ್ಗುಣ ಮಾಸ, ಶುಕ್ಲ ಪಕ್ಷ, ತ್ರಯೋದಶಿ, ಶುಕ್ರವಾರ, ಮಖ ನಕ್ಷತ್ರ.

ರಾಹುಕಾಲ – 10:59 ರಿಂದ 12:30
ಗುಳಿಕಕಾಲ – 07:57 ರಿಂದ 09:28
ಯಮಗಂಡಕಾಲ – 03:32 ರಿಂದ 05:03

ಮೇಷ: ದೂರ ಪ್ರಯಾಣ, ತಾಯಿಯಿಂದ ಧನಾಗಮನ, ದಾನ ಧರ್ಮದ ಫಲ ಪಡೆಯುವಿರಿ

ವೃಷಭ: ಆಧ್ಯಾತ್ಮಿಕ ಕ್ಷೇತ್ರದವರಿಗೆ ಅನುಕೂಲ, ಮನೆಯ ವಾತಾವರಣದಲ್ಲಿ ಕಿರಿಕಿರಿ, ಮಾನಸಿಕ ನೆಮ್ಮದಿ ಭಂಗ

ಮಿಥುನ: ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಬಂಧುಮಿತ್ರರ ಆಗಮನ, ಕುಟುಂಬದಲ್ಲಿ ಆತಂಕ

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಮಕ್ಕಳಿಂದ ಕುಟುಂಬದಲ್ಲಿ ಕಿರಿ ಕಿರಿ, ಆರ್ಥಿಕ ನೆರವು ಸಿಗುವುದು, ಪರಿಹಾರ ಅಕ್ಕಿಯನ್ನು ದಾನ ಮಾಡಿ

ಸಿಂಹ: ಒಳ್ಳೆತನದಿಂದ ಸಂಕಷ್ಟ, ಮಾನಸಿಕ ಚಿಂತೆ, ಉದ್ಯೋಗ ಕಳೆದುಕೊಳ್ಳುವ ಸಂದರ್ಭ, ಕುಟುಂಬದಲ್ಲಿ ಆತಂಕ

ಕನ್ಯಾ: ಮಿತ್ರರಿಂದ ನಷ್ಟ, ಪಾಲುದಾರಿಕೆ ವ್ಯವಹಾರದಲ್ಲಿ ಸಂಕಷ್ಟ, ದಾಂಪತ್ಯ ಕಿರಿಕಿರಿ ಮತ್ತು ನಿದ್ರಾಭಂಗ

ತುಲಾ: ಉದ್ಯೋಗ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಆರೋಗ್ಯದಲ್ಲಿ ವ್ಯತ್ಯಾಸ

ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಗುರು ನಿಂದನೆ ಮತ್ತು ದೈವನಿಂದನೆ, ಅನಾರೋಗ್ಯ ಸಮಸ್ಯೆಗಳಿಂದ ಚಿಂತೆ

ಧನಸ್ಸು: ಕುಲದೇವರ ದರ್ಶನ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು

ಮಕರ: ಬಂಧು ಬಾಂಧವರ ನಡುವೆ ವಿರಸ, ಪಾಲುದಾರಿಕೆ ವ್ಯವಹಾರದಲ್ಲಿ ಅನಾನುಕೂಲ, ಪ್ರಯಾಣದಿಂದ ಸಂಕಷ್ಟ

ಕುಂಭ: ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಶುಭಕಾರ್ಯಗಳಿಗೆ ಕಾಲ ಕೂಡುವುದು, ಆರ್ಥಿಕ ಮತ್ತು ಕೌಟುಂಬಿಕ ದುಸ್ಥಿತಿಗಳು, ಗುರು ನಿಂದನೆ ಮತ್ತು ದೈವನಿಂದನೆ

ಮೀನ: ದೈಹಿಕ ಮತ್ತು ಮಾನಸಿಕ ತೊಂದರೆ, ಕೆಲಸ ಕಾರ್ಯಕ್ಕೆ ಅಡೆತಡೆಗಳಿಂದ ಚಿಂತೆ, ಅನಾರೋಗ್ಯ ಸಮಸ್ಯೆಗಳು

 

 

Share This Article