ಚಾಮರಾಜನಗರದಿಂದ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್‌ಗೆ ಟಿಕೆಟ್‌; ಅಧಿಕೃತ ಘೋಷಣೆ

Public TV
0 Min Read

ಮೈಸೂರು: ಚಾಮರಾಜನಗರ (Chamarajanagar) ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಸಚಿವ ಹೆಚ್.ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ (Sunil Bose) ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ (Mysuru Congress Committee) ಬುಧವಾರ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಿದೆ.

This is a Breaking Story More Details Awaited

Share This Article