ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

Public TV
0 Min Read

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಅವರಿಗೆ ಮಾತೃವಿಯೋಗವಾಗಿದೆ.

ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಇಂದು ನಿಧನರಾಗಿದ್ದಾರೆ. ಲಚ್ಚಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಲಚ್ಚಿ ಪೂಜಾರ್ತಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Share This Article