ದಿನ ಭವಿಷ್ಯ: 07-09-2024

Public TV
1 Min Read

ಪಂಚಾಂಗ
ಶ್ರೀ ಕ್ರೋದಿನಾಮ ಸಂವತ್ಸರ,
ದಕ್ಷಿಣಾಯಣ, ವರ್ಷ ಋತು,
ಭಾದ್ರಪದಮಾಸ, ಶುಕ್ಲ ಪಕ್ಷ,
ಚತುರ್ಥಿ, ಶನಿವಾರ,
ಚಿತ್ತ ನಕ್ಷತ್ರ/ಸ್ವಾತಿ ನಕ್ಷತ್ರ.

ರಾಹುಕಾಲ: 09:17 ರಿಂದ 10:49
ಗುಳಿಕಕಾಲ: 06:12 ರಿಂದ 07:45
ಯಮಗಂಡಕಾಲ: 01:53 ರಿಂದ 03:25

ಮೇಷ: ಅಧಿಕ ಧನಾಗಮನ, ಪ್ರೀತಿ ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ, ಅವಮಾನ & ಅಪಮಾನ.

ವೃಷಭ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ನೋವು, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವುದು.

ಕಟಕ: ಸ್ನೇಹಿತರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯೋಗದವರಿಗೆ ಅನುಕೂಲ, ಉತ್ತಮ ಅವಕಾಶ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಕಲ್ಪನೆಗಳಲ್ಲಿ ವಿಹರಿಸುವಿರಿ, ಕೆಲಸ ಕಾರ್ಯಗಳಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ.

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಅಧಿಕ ಖರ್ಚು.

ಕುಂಭ: ಮಕ್ಕಳಿಂದ ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.

ಮೀನ: ಮಕ್ಕಳಿಂದ ನೋವು, ಬಂಧುಗಳೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು, ವೇದಾಂತ ಜ್ಞಾನದ ಬಗ್ಗೆ ಚಿಂತೆ.

Share This Article