ದಿನ ಭವಿಷ್ಯ: 14-11-2024

Public TV
1 Min Read

ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಶುಕ್ಲ ಪಕ್ಷ,
ತ್ರಯೋದಶಿ / ಉಪರಿ ಚತುರ್ದಶಿ,
ಗುರುವಾರ, ಅಶ್ವಿನಿ ನಕ್ಷತ್ರ

ರಾಹುಕಾಲ: 01:35 ರಿಂದ 03:02
ಗುಳಿಕಕಾಲ: 09:14 ರಿಂದ 10:41
ಯಮಗಂಡಕಾಲ: 06:21 ರಿಂದ 07:47

ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಹಿರಿಯರ ಶಾಪಕ್ಕೆ ಗುರಿಯಾಗುವಿರಿ.

ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು.

ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು.

ಕಟಕ: ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ.

ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ.

ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ, ಗುರುಗಳಿಂದ ಮಾರ್ಗದರ್ಶನ.

ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ ಬುದ್ಧಿ ಚಂಚಲತೆ.

ವೃಶ್ಚಿಕ: ಅಧಿಕ ಖರ್ಚು, ಸ್ಥಿರಾಸ್ತಿ ವಾಹನ ಖರೀದಿಯಲ್ಲಿ ಮೋಸ, ಕೆಲಸಕಾರ್ಯಗಳಲ್ಲಿ ಸೋಮಾರಿತನ, ಆಲಸ್ಯ, ನಿರಾಸೆ.

ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ.

ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ.

ಕುಂಭ: ಸಹೋದರನಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.

ಮೀನ: ಮಾನಸಿಕ ಕಿರಿಕಿರಿ, ವಾಹನಗಳಿಂದ ಪೆಟ್ಟು, ಕೆಲಸ ಕಾರ್ಯಗಳಿಗೆ ಅಡೆತಡೆ, ನೆಮ್ಮದಿ ಭಂಗ.

Share This Article