ಪಂಚಾಂಗ
ರಾಹುಕಾಲ: 09:15 ರಿಂದ 10:50
ಗುಳಿಕಕಾಲ: 06:03 ರಿಂದ 07:39
ಯಮಗಂಡಕಾಲ: 02:03 ರಿಂದ 03:39
ಶ್ರೀ ವಿಶ್ವಾವಸುನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು,
ಆಷಾಡ ಮಾಸ, ಶುಕ್ಲ ಪಕ್ಷ,
ದಶಮಿ, ಶನಿವಾರ, ಸ್ವಾತಿ ನಕ್ಷತ್ರ
ಮೇಷ: ಅಧಿಕ ಧನಾಗಮನ, ಪ್ರೀತಿ ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.
ವೃಷಭ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳ ಕಾಟ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಪ್ರೀತಿ ಪ್ರೇಮದ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವುದು.
ಕಟಕ: ಸ್ನೇಹಿತರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.
ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.
ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯೋಗದವರಿಗೆ ಅನುಕೂಲ, ಉತ್ತಮ ಅವಕಾಶ.
ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಕಲ್ಪನೆಗಳಲ್ಲಿ ವಿಹರಿಸುವಿರಿ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.
ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ.
ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.
ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಅಧಿಕ ಖರ್ಚು.
ಕುಂಭ: ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ ಮತ್ತು ಅವಘಡ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.
ಮೀನ: ಮಕ್ಕಳಿಂದ ಆಕಸ್ಮಿಕ ಅವಘಡ, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು, ಆಯುಷ್ಯದ ಬಗ್ಗೆ ಚಿಂತೆ.