Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ – ತಪ್ಪಿತಸ್ಥರಿಗೆ 5 ವರ್ಷ ಜೈಲು, ದಂಡ: ಸೈಬರ್ ತಜ್ಞರ ಮಾಹಿತಿ
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Bengaluru City

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ – ತಪ್ಪಿತಸ್ಥರಿಗೆ 5 ವರ್ಷ ಜೈಲು, ದಂಡ: ಸೈಬರ್ ತಜ್ಞರ ಮಾಹಿತಿ

Last updated: July 30, 2025 4:06 pm
By
Share
1 Min Read

ಬೆಂಗಳೂರು: ಫೇಕ್ ಅಕೌಂಟ್‌ನಿಂದ (Fake Account) ಅಶ್ಲೀಲ ಮೆಸೇಜ್, ಪೋಸ್ಟ್ ಹಾಕಿದರೆ ಶಿಕ್ಷೆ ತಪ್ಪಿದ್ದಲ್ಲ. 5 ವರ್ಷ ಜೈಲು, ದಂಡ ವಿಧಿಸುತ್ತಾರೆ ಎಂದು ಸೈಬರ್ ತಜ್ಞೆ ಡಾ. ಶುಭಾ ತಿಳಿಸಿದ್ದಾರೆ.

`ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ನಟಿ ರಮ್ಯಾಗೆ (Actree Ramya) ಅಶ್ಲೀಲ ಮೆಸೇಜ್ ಕಳುಹಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದರು. ಫೇಕ್ ಅಕೌಂಟ್‌ನಿಂದ ಅಶ್ಲೀಲ ಮೆಸೇಜ್, ಪೋಸ್ಟ್ ಹಾಕಿದ್ರೆ ಶಿಕ್ಷೆ ತಪ್ಪಿದ್ದಲ್ಲ. ಅಶ್ಲೀಲ ಮೆಸೇಜ್ ಹಾಕಿದವರು ಫೇಕ್ ಅಕೌಂಟ್ ಅಂತ ನೆಮ್ಮದಿಯಾಗಿದ್ದರೆ ನಡೆಯಲ್ಲ. ಶಿಕ್ಷೆಯಾಗೋದು ಪಕ್ಕಾ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಅಮಾನತು: ಜೈಶಂಕರ್

ಫೇಕ್ ಅಕೌಂಟ್‌ನಿಂದ ಅಶ್ಲೀಲ ಮೆಸೇಜ್ ಮಾಡಿದರೆ ಒಂದೇ ದಿನದಲ್ಲಿ ಟ್ರೇಸ್ ಔಟ್ ಮಾಡಬಹುದು. 43 ಅಕೌಂಟ್‌ಗಳನ್ನು ಒಂದೇ ದಿನದಲ್ಲಿ ಟ್ರೇಸ್ ಔಟ್ ಮಾಡೋದು ಕಷ್ಟವಲ್ಲ. ಹೊಸ ಟೆಕ್ನಾಲಜಿ ಬಳಕೆ ಮಾಡಿಕೊಂಡು ಐಪಿ ಅಡ್ರೆಸ್ ಮೂಲಕ ಪತ್ತೆ ಹಚ್ಚಬಹುದು. ಯಾರೇ ಬಳಕೆ ಮಾಡುತ್ತಿದ್ದರೂ, ಯಾವುದೇ ಬೇರೆ ಹೆಸರು ಹಾಕಿಕೊಂಡಿದ್ದರೂ ಪತ್ತೆ ಹಚ್ಚಬಹುದು. ಸೈಬರ್ ಕಾಯ್ದೆ ಪ್ರಕಾರ, ಐದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸುತ್ತಾರೆ ಎಂದಿದ್ದಾರೆ.

ಇನ್ನೂ ಮಹಿಳೆಯರು, ಯುವತಿಯರು ಕೂಡ ಇಂಟರ್‌ನೆಟ್‌ಲ್ಲಿ ತಮ್ಮ ದಿನಚರಿಯನ್ನು ಅಪ್ಲೋಡ್ ಮಾಡೋದನ್ನು ನಿಲ್ಲಿಸಬೇಕು. ಇದೆಲ್ಲ ಅಪಾಯಕ್ಕೆ, ಸೈಬರ್ ಹ್ಯಾಕ್‌ಗೆ ಕಾರಣ ಆಗುತ್ತದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ತೆಂಗು ಮತ್ತು ಮೆಕ್ಕೆಜೋಳಕ್ಕೆ ರೋಗ – ವಿಶೇಷ ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಸಂಸದ ಶ್ರೇಯಸ್ ಪಟೇಲ್ ಒತ್ತಾಯ

More Read

ಮುಸ್ಸಂಜೆ ವೇಳೆಯಲ್ಲಿ ಬೀಚ್‍ನಲ್ಲಿ ನಿವೇದಿತಾ ಜಾಲಿ ಜಾಲಿ
ಹಿಮಾಚಲ ಪ್ರದೇಶ| ಬಿಲಾಸ್ಪುರ ಜಿಲ್ಲೆಯಲ್ಲಿ ಭೂಕುಸಿತಕ್ಕೆ 18 ಮಂದಿ ಬಲಿ
ತುಮಕೂರು | ಮಾರ್ಕೊನಹಳ್ಳಿ ಡ್ಯಾಮ್ ಹಿನ್ನೀರಿಗೆ ತೆರಳಿದ್ದ 6 ಮಂದಿ ನೀರುಪಾಲು
UPI ಪೇಮೆಂಟ್‌ಗೆ ಫಿಂಗರ್‌ಪ್ರಿಂಟ್‌, ಫೇಶಿಯಲ್‌ ರೆಕಗ್ನಿಷನ್‌ – ನಾಳೆಯಿಂದ ಜಾರಿ

Share This Article
Facebook Whatsapp Whatsapp Telegram
Previous Article ಫೇಸ್‌ಬುಕ್‌ನಲ್ಲಿ ವಿದಾಯದ ಪೋಸ್ಟ್ ಹಾಕಿ ಅಂತರ್ಜಾತಿ ವಿವಾಹವಾಗಿದ್ದ ಜೋಡಿ ಆತ್ಮಹತ್ಯೆ
Next Article ಧರ್ಮಸ್ಥಳ ಉತ್ಕನನ: 2 ಕಾರ್ಡ್‌, ಹರಿದ ರವಿಕೆ ಪತ್ತೆ

Popular News

ಬಿಗ್‌ಬಾಸ್‌ ಶೋ ಬಂದ್‌ – ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
ದೈವಾರಾಧನೆ ಪವಿತ್ರವಾದದ್ದು.. ಅದನ್ನು ಅಪಹಾಸ್ಯ ಮಾಡಬೇಡಿ: ಪ್ರೇಕ್ಷಕರಿಗೆ ಹೊಂಬಾಳೆ ಫಿಲ್ಮ್ಸ್‌ ಮನವಿ