ಪಬ್ಲಿಕ್ ಟಿವಿಯಲ್ಲಿ 13ನೇ ವರ್ಷದ ಗಣೇಶೋತ್ಸವ ಸಂಭ್ರಮ

By
0 Min Read

ಬೆಂಗಳೂರು: ದೇಶದೆಲ್ಲೆಡೆ ಸಂಭ್ರಮದ ಗಣೇಶ ಚತುರ್ಥಿ (Ganesh Chaturthi) ಆಚರಿಸಲಾಗುತ್ತಿದ್ದು ಪಬ್ಲಿಕ್ ಟಿವಿ (PUBLiC TV) ಕಚೇರಿಯಲ್ಲಿ 13ನೇ ವರ್ಷದ ಗಣೇಶೋತ್ಸವ ಆಚರಿಸಲಾಗುತ್ತಿದೆ.

ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್, ಸಿಇಒ ಅರುಣ್ ಕುಮಾರ್, ಸಂಪಾದಕರಾದ ದಿವಾಕರ್ ಸೇರಿದಂತೆ ಸಿಬ್ಬಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಗಣೇಶ ವಿಸರ್ಜನೆಗೆ ಬಿಬಿಎಂಪಿಯಿಂದ 41 ಕೆರೆ, 489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವ್ಯವಸ್ಥೆ

ಈ ಬಾರಿ 5 ದಿನಗಳ ಕಾಲ ಕಚೇರಿಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಲಿದೆ.

 

Share This Article