Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸ್‌ ಅಧಿಕಾರಿಗಳನ್ನೂ ಬಿಡದ ಸೈಬರ್‌ ವಂಚಕರು – ಕೆಜಿಎಫ್‌ ಎಸ್ಪಿ ಫೇಸ್‌ಬುಕ್‌, ಇನ್‌ಸ್ಟಾ ಖಾತೆ ನಕಲು
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Kolar

ಪೊಲೀಸ್‌ ಅಧಿಕಾರಿಗಳನ್ನೂ ಬಿಡದ ಸೈಬರ್‌ ವಂಚಕರು – ಕೆಜಿಎಫ್‌ ಎಸ್ಪಿ ಫೇಸ್‌ಬುಕ್‌, ಇನ್‌ಸ್ಟಾ ಖಾತೆ ನಕಲು

Last updated: August 31, 2025 3:15 pm
By
Share
1 Min Read

ಕೋಲಾರ: ಕೆಜಿಎಫ್ ಎಸ್‌ಪಿ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಖಾತೆ ನಕಲು ಮಾಡಿರುವ ಘಟನೆ ನಡೆದಿದೆ.

ಕೆಜಿಎಫ್ ಜಿಲ್ಲಾ ಪೊಲೀಸ್ ಎಸ್ಪಿ ಶಿವಾಂಶು ರಜಪೂತ್ ಅವರ ಭಾವಚಿತ್ರ ಇರುವ ಜಿಲ್ಲಾ ಪೊಲೀಸ್ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯನ್ನು ನಕಲು ಮಾಡಿದ್ದಾರೆ. ನಕಲಿ ಖಾತೆಯನ್ನು ಎಸ್‌ಪಿ-ಕೆಜಿಎಫ್ ಹೆಸರಿನಲ್ಲಿ ತೆರೆದಿರುವ ದುಷ್ಕರ್ಮಿಗಳು ಪೊಲೀಸ್ ಅಧಿಕಾರಿಯನ್ನೂ ಬಿಟ್ಟಿಲ್ಲ.

ಸದ್ಯ ನಕಲಿ ಖಾತೆಯನ್ನು 119 ಮಂದಿ ಫಾಲೋ ಮಾಡುತ್ತಿದ್ದು, ಈಗಾಗಲೇ 22 ಫಾಲೋವರ್ಸ್ ಇದ್ದಾರೆ. ಈ ಖಾತೆಯನ್ನು ಬ್ಲ್ಯಾಕ್ ಮಾಡಬೇಕು. ಯಾರೂ ಸಹ ಈ ಖಾತೆಯನ್ನು ಫಾಲೋ ಮಾಡಬಾರದೆಂದು ಕೆಜಿಎಫ್ ಪೊಲೀಸರು ಮನವಿ ಮಾಡಿದ್ದು, ಎಸ್‌ಪಿ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಈ ಕುರಿತು ಹೇಳಿಕೊಂಡಿದ್ದಾರೆ.

More Read

Video | ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ
ಬೆಂಗಳೂರಲ್ಲಿ ಭಾರೀ ಮಳೆಗೆ ಹಲವೆಡೆ ಜಲಾವೃತ – ಗುಂಡಿಬಿದ್ದ ರಸ್ತೆಗಳಲ್ಲಿ ನಿಂತ ನೀರು, ಕೆಟ್ಟು ನಿಂತ ವಾಹನಗಳು
ಹನಿಮೂನ್‌ಗೆ ಫಿಕ್ಸ್‌ ಮಾಡೋದನ್ನೂ ಕಾಯ್ತಿದ್ದೀನಿ – ಮದ್ವೆ ವದಂತಿಗೆ ತೆರೆ ಎಳೆದ ನಟಿ ತ್ರಿಶಾ
ನಾವು ಅಧಿಕಾರಕ್ಕೆ ಬಂದ್ರೆ ಜಿಬಿಎ ರದ್ದು ಮಾಡ್ತೀವಿ: ಆರ್.ಅಶೋಕ್

ಈಚೆಗೆ ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮ ಇಲಾಖೆ ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಇಲಾಖೆಗೆ ಫೇಕ್ ಕಾಟ ಶುರುವಾಗಿದೆ. ಸದ್ಯ ಐಪಿಎಸ್ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನೂ ಬಿಡದೇ ಕಳ್ಳರು ಕೈಚಳಕ ತೋರುತ್ತಿದ್ದಾರೆ.

Share This Article
Facebook Whatsapp Whatsapp Telegram
Previous Article 22 ವರ್ಷದ ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ
Next Article ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ: ಸಿದ್ದರಾಮಯ್ಯ

Popular News

ಮರ್ಯಾದೆಗೇಡು ಹತ್ಯೆಗೈದ ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ
ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡುವಂತೆ ಸುಪ್ರೀಂಗೆ ಮನವಿ