ರಾಜ್ಯದ ಹವಾಮಾನ ವರದಿ 26-09-2025

1 Min Read

ಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನಗರಗಳ ಹವಾಮಾನ ವರದಿ
ಬೆಂಗಳೂರು: 26-20
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 26-20
ಮೈಸೂರು: 28-22

ಮಂಡ್ಯ: 28-21
ಮಡಿಕೇರಿ: 24-19
ರಾಮನಗರ: 26-21
ಹಾಸನ: 24-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 26-20

ಕೋಲಾರ: 27-21
ತುಮಕೂರು: 26-20
ಉಡುಪಿ: 28-23
ಕಾರವಾರ: 29-24
ಚಿಕ್ಕಮಗಳೂರು: 23-18
ದಾವಣಗೆರೆ: 26-22

ಹುಬ್ಬಳ್ಳಿ: 28-21
ಚಿತ್ರದುರ್ಗ: 27-21
ಹಾವೇರಿ: 28-22
ಬಳ್ಳಾರಿ: 31-23
ಗದಗ: 28-21
ಕೊಪ್ಪಳ: 21-22

ರಾಯಚೂರು: 31-24
ಯಾದಗಿರಿ: 29-23
ವಿಜಯಪುರ: 30-22
ಬೀದರ್: 27-23
ಕಲಬುರಗಿ: 29-23
ಬಾಗಲಕೋಟೆ: 31-22

Share This Article