Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆ | ದೇಶಾದ್ಯಂತ ಹಲವರ ಖಾತೆಗಳಿಂದ 150 ಕೋಟಿ ಎಗರಿಸಿದ್ದ ಸೈಬರ್‌ ವಂಚಕ ಅರೆಸ್ಟ್‌
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Crime

ದಾವಣಗೆರೆ | ದೇಶಾದ್ಯಂತ ಹಲವರ ಖಾತೆಗಳಿಂದ 150 ಕೋಟಿ ಎಗರಿಸಿದ್ದ ಸೈಬರ್‌ ವಂಚಕ ಅರೆಸ್ಟ್‌

Public TV
Last updated: October 11, 2025 3:52 pm
By Public TV
Share
2 Min Read

– ತಲೆಮರೆಸಿಕೊಂಡಿರುವ ಇಬ್ಬರಿಗಾಗಿ ಶೋಧ

ದಾವಣಗೆರೆ: ದೇಶದ ವಿವಿಧ ಭಾಗಗಳ ಜನರ ಬ್ಯಾಂಕ್ ಖಾತೆಯಿಂದ (Bank Account) ಹಣ (Money) ಕಳ್ಳತನ ಮಾಡುತ್ತಿದ್ದ ಸೈಬರ್ ವಂಚಕನನ್ನು (Cyber Crime) ದಾವಣಗೆರೆ (Davanagere) ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಖಾತೆಯ ಕೋಟಿ ಕೋಟಿ ವಹಿವಾಟು ನೋಡಿ ‌ಪೊಲೀಸರೇ ಅಚ್ಚರಿಪಟ್ಟಿದ್ದಾರೆ.

ಬಂಧಿತನನ್ನು ಪ್ರಕರಣದ ಎರಡನೇ ಆರೋಪಿ ಸೈಯದ್ ಅರ್ಫಾತ್ (28) ಎಂದು ಗುರುತಿಸಲಾಗಿದೆ. ಈತ ಹಾಸನ ಜಿಲ್ಲೆಯ ಬೇಲೂರು ಟೌನ್ ಶಾಂತಿನಗರ ನಿವಾಸಿಯಾಗಿದ್ದು, ಸಿಸಿಟಿವಿ ಕೆಲಸ ಮಾಡಿಕೊಂಡಿದ್ದ. ಇನ್ನೂ ತಲೆ ಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ತಂಡಕ್ಕೆ ಸೇರಿಸೋದಾಗಿ ರಾಜ್ಯಮಟ್ಟದ ಕ್ರಿಕೆಟಿಗನಿಗೆ 24 ಲಕ್ಷ ವಂಚನೆ

ಆರೋಪಿಯ ಮೊಬೈಲ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಆರೋಪಿತರ ಖಾತೆಯಲ್ಲಿ ಜುಲೈ 27 ರಿಂದ ಆಗಸ್ಟ್ 19 ರವರೆಗೆ ಸುಮಾರು 150 ಕೋಟಿ ರೂ. ಆನ್‌ಲೈನ್‌ ವಂಚನೆಯ ಹಣ ಜಮೆಯಾಗಿದೆ. ಆರೋಪಿಗಳು 132 ಕೋಟಿ ರೂ. ಹಣ ವಿತ್ ಡ್ರಾ. ಮಾಡಿದ್ದು, ಖಾತೆಯಲ್ಲಿ 18 ಕೋಟಿ ರೂ. ಹಾಗೆ ಇದೆ. ಆ ಖಾತೆಗಳನ್ನು ಪೊಲೀಸರು ಫ್ರೀಜ್‌ ಮಾಡಿದ್ದಾರೆ.

More Read

Bengaluru| ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ – 9 ವಾಹನಗಳಿಗೆ ಇವಿ ಬಸ್ ಡಿಕ್ಕಿ
ಪವರ್ ಶೇರಿಂಗ್, ಸಂಪುಟ ವಿಸ್ತರಣೆ ಬಗ್ಗೆ ಯಾರು ಮಾತಾಡಬಾರದು: ಸಂತೋಷ ಲಾಡ್
ಬಿಜೆಪಿಯವರಿಗೆ ಕಾಮನ್ ಸೆನ್ಸ್ ಇಲ್ಲ, ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ: ಪ್ರಿಯಾಂಕ್ ಖರ್ಗೆ ಕಿಡಿ
ಎಕ್ಸ್‌ಪ್ರೆಸ್ ವೇಯಲ್ಲಿ ತಮಿಳುನಾಡು ಪಿಎಸ್‌ಐ ದರೋಡೆ ಪ್ರಕರಣ – ಮೂವರು ಆರೋಪಿಗಳು ಅರೆಸ್ಟ್

ಆರೋಪಿಗಳು ದಾವಣಗೆರೆ ನಗರದ ನಿಟ್ಟುವಳ್ಳಿ ಕೆನರಾ ಬ್ಯಾಂಕ್ ಖಾತೆಯಿಂದ ಪ್ರಮೋದ್ ಎಂಬುವರ 52,60, 523 ರೂ.ಹಣವನ್ನು ಎಗರಿಸಿದ್ದರು. ಈ ಸಂಬಂಧ ದಾವಣಗೆರೆ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಆರೋಪಿಯ ಮೊಬೈಲ್ ಪರಿಶೀಲನೆ ವೇಳೆ ಬಹುದೊಡ್ಡ ಪ್ರಕರಣದ ರಹಸ್ಯ ಬಯಲಾಗಿದೆ. ಸೈಬರ್ ಕ್ರೈಮ್ ಪೊಲೀಸರ ಸಾಧನೆಗೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಗಾಜೀಯ ಬಾದ್, ಜಮ್ಮು & ಕಾಶ್ಮೀರದ ಶ್ರೀನಗರ, ಆಂದ್ರ ಪ್ರದೇಶದ ಏಲೂರು, ಮಹರಾಷ್ಟ್ರದ ಮುಂಬೈ ನಗರ, ಬೆಂಗಳೂರು ನಗರ ಹಾಗೂ ದಾವಣಗೆರೆಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಮೊದಲ ಬಾರಿಗೆ ದಾವಣಗೆರೆ ಜಿಲ್ಲೆಯ ಸೈಬರ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಹುದೊಡ್ಡ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸುಧಾಮೂರ್ತಿಗೆ ಕರೆ ಮಾಡಿ ವಂಚನೆಗೆ ಯತ್ನಿಸಿದ್ದ ಸೈಬರ್‌ ಕಳ್ಳರು!

Share This Article
Facebook Whatsapp Whatsapp Telegram
Previous Article Bengaluru| ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ – 9 ವಾಹನಗಳಿಗೆ ಇವಿ ಬಸ್ ಡಿಕ್ಕಿ

Popular News

ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ
ಪ್ರಧಾನಿ ಮೋದಿಯಿಂದ ರೈತರಿಗೆ ಬಿಗ್ ಗಿಫ್ಟ್ – 35 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ