ಕನ್ನಡ ಹೋರಾಟಗಾರರ ಮೇಲಿನ ಎಲ್ಲ ಕೇಸ್‌ ವಾಪಸ್‌ಗೆ ತೀರ್ಮಾನ – ಸಿದ್ದರಾಮಯ್ಯ

0 Min Read

ಬೆಂಗಳೂರು: ಕನ್ನಡ ಹೋರಾಟಗಾರರು, ಚಳವಳಿಗಾರರ ಮೇಲಿನ ಎಲ್ಲ ಕೇಸ್‌ಗಳನ್ನ ವಾಪಸ್‌ ಪಡೆಯಬೇಕು ಅಂತ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ..

Share This Article