ಬಾಗಲಕೋಟೆ: ರಬಕವಿಯಲ್ಲಿ (Rabakavi) ಮುಖಕ್ಕೆ ಮಾಸ್ಕ್ ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರು (Thieves) ಸಂಚರಿಸಿದ್ದಾರೆ.
ಜ.19ರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ವಿದ್ಯಾನಗರ, ಬಸವನಗರದಲ್ಲಿ ಕಳ್ಳತನಕ್ಕೆ ಹೊಂಚು ಹಾಕಿ ಓಡಾಡಿದ್ದಾರೆ. 6 ಜನ ಕಳ್ಳರು ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಲವ್ವರ್ ಜೊತೆ ಸೇರಿ ಪತಿಯ ಹತ್ಯೆ – ಶವದ ಪಕ್ಕದಲ್ಲೇ ಪೋರ್ನ್ ವೀಡಿಯೋ ವೀಕ್ಷಿಸುತ್ತಾ ರಾತ್ರಿ ಕಳೆದ ಪತ್ನಿ

