ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

1 Min Read

ವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ (JDS Party) ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ (JDS Silver Jubilee) ಸಮಾವೇಶ ಆಯೋಜನೆ ಮಾಡಲಾಗಿದೆ.

- Advertisement -

ಶುಕ್ರವಾರ ವಿಜಯಪುರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರದಂತೆ ಹಲವಾರು ಜೆಡಿಎಸ್ ಮುಖಂಡರು ಭಾಗಿ ಆಗಲಿದ್ದಾರೆ. ಇದನ್ನೂ ಓದಿ: ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸೂಸೈಡ್

- Advertisement -

- Advertisement -

ವಿಜಯಪುರ ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ ನಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿ ಆಗಲಿದ್ದಾರೆ. ಇದನ್ನೂ ಓದಿ: ಹಳೆ ವೈಷಮ್ಯಕ್ಕೆ ಕಲ್ಲಿನಿಂದ ಕಾಲು ಜಜ್ಜಿ ಹಲ್ಲೆ – 11 ಆರೋಪಿಗಳು ಅರೆಸ್ಟ್

- Advertisement -

Share This Article