ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ(Kolkata) ಇಂದು ಮಧ್ಯಾಹ್ನ ಭೂಕಂಪ (Earthquake) ಸಂಭವಿಸಿದೆ.
ಮಧ್ಯಾಹ್ನ 1:22 ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ, ಬಾಂಗ್ಲಾದೇಶದ(Bangladesh) ಢಾಕಾದ ಅಗರ್ಗಾಂವ್ನಲ್ಲಿರುವ 35 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ.
Kolkata, West Bengal: An earthquake of magnitude 5.0 was felt in Kolkata.
Union MoS Sukanta Majumdar was addressing a gathering when an earthquake struck Kolkata. pic.twitter.com/I1OU6k5SCl
— IANS (@ians_india) February 27, 2026
ಭೂಮಿ ಕಂಪಿಸುತ್ತಿದ್ದಂತೆ ಕಟ್ಟಡಗಳಿಂದ ಜನರು ಭಯಗೊಂಡು ಹೊರಗಡೆ ಓಡಿಕೊಂಡು ಬಂದಿದ್ದಾರೆ. ಬಾಂಗ್ಲಾದಲ್ಲಿ ಭೂಕಂಪವಾದರೂ ಪಶ್ಚಿಮ ಬಂಗಾಳದ ಹಲವೆಡೆ ಕಂಪನ ಅನುಭವವಾಗಿದೆ. ಇದನ್ನೂ ಓದಿ: ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

