ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳ ಘೋಷಣೆ – ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಬಿಹಾರದಿಂದ ಕಣಕ್ಕೆ

0 Min Read

ನವದೆಹಲಿ: ಮಾರ್ಚ್‌ 16 ರಂದು ನಡೆಯಲಿರುವ ಸಂಸತ್ತಿನ ಮೇಲ್ಮನೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.

ಇದೇ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರದಿಂದ ಸ್ಪರ್ಧಿಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷ ಘೋಷಿಸಿದೆ.

This Is A Developing Story More Details Awaited

Share This Article