ರಾಜ್ಯದ ಹವಾಮಾನ ವರದಿ 24-03-2026

1 Min Read

ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ. ಸಂಜೆಯ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 31-21
ಮಂಗಳೂರು: 32-24
ಶಿವಮೊಗ್ಗ: 33-20
ಬೆಳಗಾವಿ: 32-19
ಮೈಸೂರು: 33-21

ಮಂಡ್ಯ: 33-21
ಮಡಿಕೇರಿ: 30-18
ರಾಮನಗರ: 32-21
ಹಾಸನ: 31-18
ಚಾಮರಾಜನಗರ: 32-20
ಚಿಕ್ಕಬಳ್ಳಾಪುರ: 31-20

ಕೋಲಾರ: 31-20
ತುಮಕೂರು: 32-21
ಉಡುಪಿ: 32-24
ಕಾರವಾರ: 29-24
ಚಿಕ್ಕಮಗಳೂರು: 28-17
ದಾವಣಗೆರೆ: 33-21

ಹುಬ್ಬಳ್ಳಿ: 33-21
ಚಿತ್ರದುರ್ಗ: 33-21
ಹಾವೇರಿ: 34-21
ಬಳ್ಳಾರಿ: 34-23
ಗದಗ: 33-22
ಕೊಪ್ಪಳ: 33-23

ರಾಯಚೂರು: 34-24
ಯಾದಗಿರಿ: 34-23
ವಿಜಯಪುರ: 33-23
ಬೀದರ್: 32-21
ಕಲಬುರಗಿ: 33-23
ಬಾಗಲಕೋಟೆ: 34-23

Share This Article