ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

1 Min Read

– ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ ಮೂರು ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಇದನ್ನೂ ಓದಿ: ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

ಭಾರೀ ಮಳೆ ಹಿನ್ನೆಲೆ ಕಲಬುರಗಿ, ಯಾದಗಿರಿ, ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Share This Article