ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಬೆಂಕಿ

0 Min Read

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯಕ್ಕೆ (BR Tiger Reserve and Wildlife Sanctuary) ಬೆಂಕಿ ಬಿದ್ದಿದೆ.

200 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಅಗ್ನಿಗೆ (Fire) ಆಹುತಿಯಾಗಿದ್ದು, ಬೆಂಕಿ ನಂದಿಸಲು ಅರಣ್ಯಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಬೈಲೂರು ವಲಯ ಹಾಗೂ ಕೊಳ್ಳೇಗಾಲ ವನ್ಯಜೀವಿ ವಲಯದ ಹತ್ತಕ್ಕೂ ಹೆಚ್ಚು ಕಡೆ ಬೆಂಕಿ ಹೊತ್ತಿಕೊಂಡಿದೆ. ಕಿಡಿಗೇಡಿಗಳ ಕೃತ್ಯದಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆಯನ್ನು ಅರಣ್ಯಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

Share This Article