ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

0 Min Read

ಬೆಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ(Bengaluru Airport) ಕಾರ್ಯಾಚರಣೆ ನಡೆಸಿ 5 ಕೋಟಿ ರೂ. ಮೌಲ್ಯದ 2 ಚಿನ್ನದ ಬಿಸ್ಕೆಟ್‌ ವಶಕ್ಕೆ ಪಡೆದು ಐವರನ್ನು ಬಂಧಿಸಿದ್ದಾರೆ.

ಆರೋಪಿಗಳು ಬಾಂಗ್ಲಾದೇಶದ ಮೂಲಕ ಬೆಂಗಳೂರಿಗೆ ಕ್ಯಾಪ್ಸುಲ್ ರೂಪದಲ್ಲಿ ಚಿನ್ನವನ್ನು (Gold) ಸಾಗಾಟ ಮಾಡುತ್ತಿದ್ದರು. ಶೌಚಾಲಯದಲ್ಲಿ ದೇಹದ ಖಾಸಗಿ ಭಾಗದಲ್ಲಿ ಈ ಚಿನ್ನವನ್ನು ಇರಿಸಿದ್ದರು. ಇದನ್ನೂ ಓದಿ: ಉದ್ಯಮಿಯ ಮಗನ ಶೋಕಿಗೆ ಬಿತ್ತು ಹೆಣ –  ಬೈಕ್‌ಗೆ ಮಿನಿ ಕೂಪರ್‌ ಡಿಕ್ಕಿಯಾಗಿ ಯುವತಿ ಸಾವು, ಚಾಲಕ ಅರೆಸ್ಟ್‌

ಖಚಿತ ಮಾಹಿತಿ ಸಿಕ್ಕಿದ್ದರಿಂದ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಪ್ರಕಟವಾಗಿದೆ.
Share This Article