ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಹಾಸನದಲ್ಲಿ ಭರ್ಜರಿ ಸ್ವಾಗತ – ವೀಡಿಯೋ ವೈರಲ್

1 Min Read

ಹಾಸನ: ಹಾಸನ (Hassan) ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ (Rowdysheetar Silent Sunil) ಆಗಮಿಸುತ್ತಿದ್ದಂತೆ ಯುವಕರ ಗುಂಪೊಂದು ಭರ್ಜರಿ ಸ್ವಾಗತ ಕೋರಿದೆ.

- Advertisement -

ಹತ್ತಾರು ಕಾರುಗಳಲ್ಲಿ ಬಂದ ಬೆಂಬಲಿಗರು ಸೈಲೆಂಟ್ ಸುನಿಲ್ ಕಾರನ್ನು ಎಸ್ಕಾರ್ಟ್ ರೀತಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಮಾಜಿ ಶಾಸಕ ಪ್ರೀತಂಗೌಡ (Preetham Gowda) ಅವರ ಆಪ್ತರು ಸ್ವಾಗತ ಕೋರಿದ್ದು, ಈ ವಿಡಿಯೋವನ್ನು ಪ್ರೀತಂಗೌಡ ಫ್ಯಾನ್ಸ್ ಪೇಜ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಇದನ್ನೂ ಓದಿ: West Bengal elections 2026 | ಮತದಾನದ ಹೊತ್ತಲ್ಲೇ ಬಂಗಾಳದಲ್ಲಿ ಕಚ್ಚಾ ಬಾಂಬ್ ದಾಳಿ; ಹಲವರು ಗಂಭೀರ

- Advertisement -

ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗೆ ಈ ರೀತಿಯ ಸ್ವಾಗತ ನೀಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ಇದನ್ನೂ ಓದಿ: ಹಾರ್ಮುಜ್‌ಗೆ ದಿಗ್ಬಂಧನ ವಿಧಿಸಿರೋ ಅಮೆರಿಕ ಸೇನೆಗೆ ದೊಡ್ಡ ಹೊಡೆತ – ನೌಕಾಪಡೆ ಕಾರ್ಯದರ್ಶಿ ರಾಜೀನಾಮೆ

- Advertisement -

- Advertisement -

Share This Article